JDS Party: ಕರ್ನಾಟಕದ ರಾಜ್ಯ ರಾಜಕೀಯದಲ್ಲಿ ಹಲವಾರು ಕುತೂಹಲಕಾರಿ ಘಟನೆಗಳು ನಡೆಯುತ್ತಿವೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮೂರು ಪಕ್ಷಗಳಲ್ಲಿ ಕೂಡ ಒಂದೊಂದು ಹೈಡ್ರಾಮಗಳು ನಡೆಯುತ್ತಿವೆ. ಅದರಲ್ಲೂ ಜೆಡಿಎಸ್(JDS Party) ಒಡೆದು ಎರಡು ಭಾಗವಾಗುವಂತ ಎಲ್ಲ ಲಕ್ಷಣಗಳು ಕಂಡುಬರುತ್ತಿದೆ. ಇದೀಗ ನಮ್ಮದೇ …
JDS party
-
Karnataka State Politics Updates
JDS : ಪಕ್ಷ ಬಿಡೊ JDS ನಾಯಕರಿಗೆಲ್ಲ ಬಿಗ್ ಶಾಕ್ !! ದೇವೇಗೌಡರು ಮಾಡಿದ್ರು ಮಾಸ್ಟರ್ ಪ್ಲಾನ್
by ಹೊಸಕನ್ನಡby ಹೊಸಕನ್ನಡರಾಜ್ಯದಲ್ಲಿ ಬಿಜೆಪಿ(BJP) ಮತ್ತು ಜೆಡಿಎಸ್(JDS) ಪಕ್ಷಗಳು ಮೈತ್ರಿ ಮಾಡಿಕೊಂಡಿರುವುದರಿಂದ ಎರಡು ಪಕ್ಷಗಳಲ್ಲಿ ಕೆಲವು ನಾಯಕರು ಅತೃಪ್ತತರಾಗಿದ್ದಾರೆ. ಅದರಲ್ಲಿಯೂ ಕೂಡ ಜೆಡಿಎಸ್ ನ ಅಲ್ಪ ಸಂಖ್ಯಾತರ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದು ರಹಸ್ಯವಾಗಿ ಹಾಗೂ ಗೌಪ್ಯವಾಗಿ ಸಭೆ ನಡೆಸುತ್ತಿದ್ದಾರೆ. ಆದರೆ ಈ …
-
Karnataka State Politics Updates
JDS Party: BJP ಜೊತೆ ಮೈತ್ರಿ ಬೆನ್ನಲ್ಲೇ JDS ಹೆಸರು ಬದಲಾವಣೆ ?! ಏನಿದು ಹೊಸ ಸಮಾಚಾರ ?!
JDS Party: ಆದರೆ ಈ ನಡುವೆ ಬಿಜೆಪಿ ಜೊತೆ ಮೈತ್ರಿ ಹಿನ್ನೆಲೆಯಲ್ಲಿ JDS ಪಕ್ಷದ ಹೆಸರಿನಲ್ಲಿ ಬದಲಾವಣೆ ಆಗಿದ್ದು ಈ ಕುರಿತು ಹೊಸ ಸುದ್ದಿಯೊಂದು ಸದ್ಧುಮಾಡುತ್ತಿದೆ.
-
Karnataka State Politics Updates
ನಳೀನ್ ಕುಮಾರ್ ‘ಕಟೀಲ್’ ಅನ್ನೋ ಹೆಸರು ಬದಲು ‘ಪಿಟೀಲ್’ ಅಂತಾ ಇಟ್ಟುಕೊಳ್ಳಲಿ | ಬಿಜೆಪಿ ರಾಜ್ಯಾದಕ್ಷರ ಮೇಲೆ ಹರಿಹಾಯ್ದ ಎಚ್ ಡಿ ಕೆ|
by ಹೊಸಕನ್ನಡby ಹೊಸಕನ್ನಡರಾಜ್ಯದಲ್ಲಿ ಚುನಾವಣೆ ಪ್ರಚಾರ ಅಬ್ಬರದಲ್ಲಿಯೇ ನಡೆಯುತ್ತಿದೆ. ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಮೂರು ಪಕ್ಷಗಳು ಒಂದೊಂದು ಹೆಸರೊಂದಿಗೆ ಯಾತ್ರೆ ಕೈಗೊಂಡು ರಾಜ್ಯಾದ್ಯಂತ ಸಂಚರಿಸುತ್ತಿವೆ. ಈ ನಡುವೆ ನಾಯಕರುಗಳ ನಡುವೆ ಆರೋಪ ಪ್ರತ್ಯಾರೋಪಗಳು ಸಾಕಷ್ಟು ಕೇಳಿಬರುತ್ತಿವೆ. ಇದೀಗ ರಾಜ್ಯದ ವಿವಿಧೆಡೆ ಪಂಚರತ್ನ ರಥಯಾತ್ರೆಯೊಂದಿಗೆ …
-
Karnataka State Politics Updates
ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ವರ್ಷಕ್ಕೊಮ್ಮೆ ರೈತರಿಗೆ ಸಿಗುತ್ತೆ ಎಕರೆಗೆ 10 ಸಾವಿರ, ವೃದ್ಧರಿಗೆ 5 ಸಾವಿರ!! ಮಾಜಿ ಸಿಎಂ ಕೊಟ್ರು ಬಂಪರ್ ಆಫರ್!!
by ಹೊಸಕನ್ನಡby ಹೊಸಕನ್ನಡಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ತಾವು ಏನೆಲ್ಲಾ ಕೊಡುಗೆಗಳನ್ನು, ಸೌಲಭ್ಯಗಳನ್ನು ನೀಡುತ್ತೇವೆಂದು ಕಾಂಗ್ರೆಸ್ ಮತ್ತು ಬಿಜೆಪಿ ಪಾರ್ಟಿಗಳು ಘೋಷಣೆ ಮಾಡಿವೆ, ಮಾಡುತ್ತಿವೆ. ಇದೀಗ ಜೆಡಿಎಸ್ ಸರದಿ. ಇಷ್ಟು ದಿನ ರೈತರ ಸಾಲಮನ್ನಾ ಮಾಡುವ ಮಂತ್ರವನ್ನು ಜಪಿಸುತ್ತಿದ್ದ ಕುಮಾರಸ್ವಾಮಿಯವರು …
-
Karnataka State Politics UpdateslatestNews
ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡ್ತೀವಿ! ಚುನಾವಣೆ ಬೆನ್ನಲ್ಲೇ ಎಚ್ ಡಿ ಕುಮಾರಸ್ವಾಮಿ ಘೋಷಣೆ! ಯಾಕೆ, ಯಾವಾಗ ಗೊತ್ತಾ?
ಚುನಾವಣೆ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಹಾಗೂ ಬಿಜೆಪಿ ಪಾರ್ಟಿಗಳು ಭರ್ಜರಿಯಾಗಿ ಪ್ರಚಾರವನ್ನು ಕೈಗೊಂಡಿವೆ. ಆದರೆ ಇವೆರಡರ ನಡುವೆ ಜೆಡಿಎಸ್ ನ ಪ್ರಚಾರದ ಅಬ್ಬರ ಸ್ವಲ್ಪ ಕಡಿಮೆ ಆಗಿದೆಯೇನೋ ಅನಿಸುತ್ತದೆ. ಪಂಚರತ್ನ ಯಾತ್ರೆಯ ಮೂಲಕ ಆಗಾಗ ಮಾತ್ರ ಸದ್ದು ಮಾಡುವ ಜೆಡಿಎಸ್ ಪಕ್ಷಕ್ಕೆ …
