ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹೊರವಲಯದಲ್ಲಿ ಭೀಕರ ಅಪಘಾತ ವೊಂದು ನಡೆದಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜೀಪು ಹಾಗೂ ಲಾರಿ ಡಿಕ್ಕಿಯಾದ ಕಾರಣ ಈ ಘಟನೆ ಸಂಭವಿಸಿದ್ದು, ಅಫಜಲಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಅಫಜಲಪುರ ತಾಲೂಕಿನ ಹೊರವಲಯದ ನೀರಾವರಿ …
Tag:
