ರಾಜಸ್ಥಾನದ ಜೈಸಲ್ಮೇರ್ನಲ್ಲಿ ಭಾರತೀಯ ವಾಯುಪಡೆಯ ವಿಮಾನವೊಂದು ಅಪಘಾತಕ್ಕೀಡಾಗಿದೆ. ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ ತೇಜಸ್ ಕಾರ್ಯಾಚರಣೆಯ ತರಬೇತಿ ಹಾರಾಟದ ಸಮಯದಲ್ಲಿ ಜೈಸಲ್ಮೇರ್ ಬಳಿ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ವಿಮಾನದ ಪೈಲೆಟ್ ಸುರಕ್ಷಿತವಾಗಿ ಹೊರಬಂದಿದ್ದಾರೆ. ಇದನ್ನೂ ಓದಿ: Bengaluru: ನೃತ್ಯದ ವೇಳೆ …
Tag:
