Theft: ಚಿನ್ನ ಖರೀದಿ ಮಾಡುವ ನೆಪದಲ್ಲಿ ಮಹಿಳೆಯೊಬ್ಬಳು ಬುಧವಾರ ಚಿನ್ನದಂಗಡಿಗೆ ಬಂದಿದ್ದು, ಬಾಯಿ ತುಂಬಾ ಚಿನ್ನ ತುಂಬಿಸಿ ಸಿಕ್ಕಿ ಬಿದ್ದಿರುವ ಘಟನೆ ಪಾಟ್ನಾದ ನಳಂದದಲ್ಲಿ ನಡೆದಿದ್ದು, ಮಹಿಳೆಯ ಕೃತ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ವೈರಲ್ ಆಗುತ್ತಿದೆ.
Tag:
Jewellery shop
-
latestNewsದಕ್ಷಿಣ ಕನ್ನಡ
ಮಂಗಳೂರು ಜುವೆಲ್ಯರಿ ಸಿಬ್ಬಂದಿ ಹತ್ಯೆ ಪ್ರಕರಣ : ಪೊಲೀಸರಿಂದ ಶಂಕಿತ ಆರೋಪಿಯ ಫೋಟೋ ಬಿಡುಗಡೆ, ಪತ್ತೆಗೆ ಮನವಿ
ಮಂಗಳೂರಿನ ಹೃದಯಭಾಗವಾದ ಹಂಪನಕಟ್ಟೆಯ ಜ್ಯುವೆಲ್ಲರಿ ಶಾಪೊಂದರಲ್ಲಿ ಹಾಡಹಗಲೇ ವ್ಯಕ್ತಿಯೋರ್ವ ನುಗ್ಗಿ ಅಲ್ಲಿನ ಸಿಬ್ಬಂದಿಯನ್ನು ಕೊಲೆ ಮಾಡಿ, ದರೋಡೆ ಮಾಡಿದ ಪ್ರಕರಣ ನಡೆದಿತ್ತು. ಈಗ ಈ ಪ್ರಕರಣದ ಆರೋಪಿಯ ಚಹರೆ ಪತ್ತೆಯಾಗಿದ್ದು ಸಿಟಿವಿಟಿಯಲ್ಲಿ ದಾಖಲಾದ ಚಹರೆಯ ಆಧಾರದಲ್ಲಿ ಈ ಚಿತ್ರವನ್ನು ಮತ್ತು ವೀಡಿಯೋವನ್ನು …
