ಮಂಗಳೂರು: ನಗರದ ಕಾವೂರಿನಲ್ಲಿ ಬಾಂಗ್ಲಾದೇಶದ ಪ್ರಜೆ ಎಂದು ಆರೋಪ ಮಾಡಿ ಕಾರ್ಮಿಕನ ಮೇಲೆ ನಾಲ್ವರು ಯುವಕರು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಜ.11 ರ ಸಂಜೆ ನಡೆದಿದೆ. ಕಾರ್ಮಿಕ ದಿಲ್ಶಾನ್ ಅನ್ಸಾರಿ ಜಾರ್ಖಂಡ್ ಮೂಲದವನಾಗಿದ್ದು, ಆರೋಪಿಗಳ ಮೇಲೆ ಎಫ್ಐಆರ್ ದಾಖಲಾಗಿದೆ. ದಿಲ್ಶಾನ್ …
Tag:
