ಹಾಲಿವುಡ್ ನಿರ್ದೇಶಕ ಜೇಮ್ಸ್ ಕೆಮರೂನ್ ನಿರ್ದೇಶನದ ಬ್ಲಾಕ್ ಬಾಸ್ಟರ್ ಸಿನಿಮಾ’ಅವತಾರ್’ನ ಮುಂದುವರೆದ ಭಾಗವಾದ ‘ಅವತಾರ್ ದಿ ವೇ ಆಫ್ ವಾಟರ್’ ಹೊಸ ಸಿನಿಮಾ ಕನ್ನಡದಲ್ಲೂ ಬಿಡುಗಡೆಯಾಗುತ್ತಿದೆ. ಕಳೆದ ವಾರ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿತ್ತು. ಅದರಲ್ಲಿ ಡಿಸೆಂಬರ್ 16ಕ್ಕೆ ಇಂಗ್ಲಿಷ್, ಹಿಂದಿ, …
Tag:
