Mailaralingeshwara Karanika: ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇದೆ. ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರ ಹಿಡಿಯಲಿದೆ ಎಂಬ ಅರ್ಥದಲ್ಲಿ ಚಿಕ್ಕಮಗಳುರು ಜಿಲ್ಲೆಯ ಕಡೂರು ತಾಲೂಕಿನ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ನುಡಿದಿದ್ದಾರೆ. ಇದರ ಜೊತೆಗೆ ಮಳೆ ಬೆಳೆ ಚೆನ್ನಾಗಿ ಆಗಲಿದೆ …
Tag:
