Shivamoga News: ಪ್ರೇಮಿಗಳ ನಡುವೆ ಕಿರಿಕ್ ನಡೆದಿದ್ದು, ಕೋಪಗೊಂಡ ಯುವಕ ಯುವತಿಗೆ ಚಾಕು ಇರಿದಿರುವ ಘಟನೆಯೊಂದು ಶಿವಮೊಗ್ಗದ ಶಿವಪ್ಪ ನಾಯಕ ವೃತ್ತದಲ್ಲಿ ನಡೆದಿದೆ. ಚೇತನ್ ಎಂಬಾತನೇ ಆರೋಪಿ. ಗಾಯಗೊಂಡ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯುವಕ ಯುವತಿ ಇಬ್ಬರೂ ಆಡೋನಹಳ್ಳಿ …
Tag:
