ಭಾರತದ ಟೆಲಿಕಾಂ ಕಂಪನಿಗಳಲ್ಲಿ ಅಗ್ರಸ್ಥಾನದಲ್ಲಿರುವ ಜಿಯೋ ರಿಲಯನ್ಸ್, ಗ್ರಾಹಕರ ಮನಸೆಳೆಯಲು ಪ್ರತಿ ಬಾರಿಯು ಹೊಚ್ಚ ಹೊಸ ಆಫರ್ ಗಳನ್ನು ನೀಡುತ್ತಿದೆ. ಚಂದಾದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಪೈಪೋಟಿಯಲ್ಲಿ ಮುನ್ನುಗುತ್ತಿದ್ದು, ಈ ನಿಟ್ಟಿನಲ್ಲಿ ಪ್ರತಿದಿನ ಅಧಿಕ ಡೇಟಾ ಪ್ರಯೋಜನ ನೀಡುವುದರ ಜೊತೆಗೆ ದೀರ್ಘಾವಧಿಯ ವ್ಯಾಲಿಡಿಟಿ …
Tag:
