ಭಾರತದ ಟೆಲಿಕಾಂ ಕಂಪನಿಗಳಲ್ಲಿ (Telecom Companies) ಅಗ್ರಸ್ಥಾನದಲ್ಲಿರುವ ಜಿಯೋ ರಿಲಯನ್ಸ್ (JIO), ಗ್ರಾಹಕರ ಮನಸೆಳೆಯಲು ಪ್ರತಿ ಬಾರಿಯು ಹೊಚ್ಚ ಹೊಸ ಆಫರ್ ಗಳನ್ನು ನೀಡುತ್ತಿದೆ. ಚಂದಾದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಪೈಪೋಟಿಯಲ್ಲಿ ಮುನ್ನುಗುತ್ತಿದೆ.
Tag:
