ಚಂದನವನದಲ್ಲಿ ಇನ್ನೊಂದು ಮದುವೆ ಸೆಟ್ಟೇರಲಿದೆ. ನಟ ಜೆಕೆ ಅಲಿಯಾಸ್ ಕಾರ್ತಿಕ್ ಜಯರಾಮ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ಸದ್ಯದಲ್ಲೇ ಅವರು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಕಿರುತೆರೆಯ ಅತ್ಯಂತ ಜನಪ್ರಿಯ ಧಾರಾವಾಹಿ ‘ಅಶ್ವಿನಿ ನಕ್ಷತ್ರ’ದಲ್ಲಿ ‘ಹೆಂಡ್ತಿ..’ ಡೈಲಾಗ್ ಮೂಲಕವೇ ಇವರು ಫೇಮಸ್ ಆಗಿದ್ದರು. …
Tag:
