ವಾರಣಾಸಿಯ ಜ್ಞಾನವಾಪಿ ಸರ್ವೇ ವಿವಾದ ಇನ್ನೂ ಕೂಡ ಬೂದಿ ಮುಚ್ಚಿದ ಕೆಂಡದಂತಿದೆ. ಹೀಗಿರುವಾಗ ಇದರ ನಡುವೆ ಮತ್ತೊಂದು ವಿವಾದ ತೆರೆ ಮೇಲೆ ಬಂದಿದೆ. ಹೌದು. ವಿಶ್ವ ಪಾರಂಪರಿಕ ತಾಣಗಳಲ್ಲಿ ಒಂದಾದ ಕುತುಬ್ ಮಿನಾರ್ ಬಳಿ ರಾಷ್ಟ್ರೀಯ ಸ್ಮಾರಕ ಪ್ರಾಧಿಕಾರ ಸದ್ದಿಲ್ಲದೇ ಸಮೀಕ್ಷೆ …
Jnanavapi mosque
-
ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿರುವ ಶಿವಲಿಂಗದ ಕುರಿತಾಗಿ ರಾಷ್ಟ್ರಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಇದೀಗ ಆಲ್ ಇಂಡಿಯಾ ಇಮಾಮ್ ಅಸೋಸಿಯೇಷನ್ ಅಧ್ಯಕ್ಷ ಮೌಲಾನಾ ಸಾಜಿದ್ ರಶೀದಿ ವಿವಾದಿತ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮೊಟ್ಟಮೊದಲಿಗೆ ಹೇಳುವುದಾದರೆ ಹಿಂದೂ ಎನ್ನುವುದು ಧರ್ಮವೇ …
-
Karnataka State Politics Updates
ಅಯೋಧ್ಯೆ ನಮ್ದಾಯ್ತು; ಇನ್ನೂ ಕಾಶಿ, ಮಥುರಾ ಮತ್ತು ಈಗ ಜ್ಞಾನವಾಪಿ ಕೂಡಾ ನಮ್ಮದಾಗುತ್ತೆ – ಕೆ.ಎಸ್ ಈಶ್ವರಪ್ಪ ಹೇಳಿಕೆ
ನಮ್ಮ ಹಿಂದೂ ಶ್ರದ್ಧಾ ಕೇಂದ್ರಗಳ ಅತಿಕ್ರಮಣ ಇನ್ನು ಅಸಾಧ್ಯ. ಈಗಾಗಲೇ ಅಯೋಧ್ಯೆ ನಮ್ಮದಾಗಿದೆ. ಕಾಶಿಯಲ್ಲೂ ಪುರಾತನ ದೇವಾಲಯದ ಕುರುಹು ಪತ್ತೆಯಾಗಿದೆ. ಮುಂದಿನ ದಿನಗಳಲ್ಲಿ ಮಥುರಾ ಕೂಡ ನಮ್ಮದಾಗಲಿದೆ ಎಂದು ಬಿಜೆಪಿಯ ಹಿರಿಯ ನಾಯಕ, ಮಾಜಿ ಮಂತ್ರಿ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು …
-
News
ಜ್ಞಾನವ್ಯಾಪಿ ಮಸೀದಿಯ ಸಮೀಕ್ಷೆ ಮುಕ್ತಾಯ | ದೇವಾಲಯವಿತ್ತು ಎಂಬುದಕ್ಕೆ ಸಾಕ್ಷಿಯಾಗಿ ಮಸೀದಿಯ ಕೊಳದಲ್ಲಿ ಪತ್ತೆಯಾಗಿದೆಯಂತೆ ಶಿವಲಿಂಗ !!
ದೇಶದಲ್ಲೆಡೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ವಾರಣಾಸಿಯ ಜ್ಞಾನವ್ಯಾಪಿ ಮಸೀದಿ ಸಂಕೀರ್ಣದ ವೀಡಿಯೋ ಸಹಿತ ಮೂರನೇ ದಿನದ ಸಮೀಕ್ಷೆಯು ಇಂದು ಮುಕ್ತಾಯವಾಗಿದ್ದು, ಮಸೀದಿ ಸಂಕೀರ್ಣದೊಳಗಿನ ಕೊಳದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಸಮೀಕ್ಷಾ ಸಮಿತಿ ತಂಡದ ಸದಸ್ಯ ವಕೀಲ ಸುಭಾಷ್ ನಂದನ್ ಚತುರ್ವೇದಿ ಹೇಳಿದ್ದಾರೆ. …
-
ವಾರಾಣಸಿಯ ಜ್ಞಾನವಾಪಿ ಮಸೀದಿಯ ಕುರಿತು ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಆಲ್ ಇಂಡಿಯಾ ಮಜ್ಲಿಸ್- ಇ- ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಬಾಬರಿ ಮಸೀದಿಯ ಹಾಗೆ ಇನ್ನೊಂದು ಮಸೀದಿಯನ್ನು ಕಳೆದುಕೊಳ್ಳಲು ನಾವು ತಯಾರಾಗಿಲ್ಲ ಎಂದು ಹೇಳಿದ್ದಾರೆ. …
