ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ. ಚಿತ್ರದುರ್ಗ ವಿವಿಧ ವೃಂದದಲ್ಲಿ ಹುದ್ದೆಗಳ (Bank Jobs 2023)ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ
job news in kannada
-
EducationJobs
Teacher Job: ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ ; ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ!
by ವಿದ್ಯಾ ಗೌಡby ವಿದ್ಯಾ ಗೌಡಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಣದ ವೃತ್ತಿಗಾಗಿ ಹುಡುಕಾಟದಲ್ಲಿದ್ದವರಿಗೆ ಸಿಹಿಸುದ್ದಿ ಇಲ್ಲಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ (Teacher Job) ಅರ್ಜಿ ಆಹ್ವಾನಿಸಲಾಗಿದೆ.
-
Jobs
Court Recruitment 2023: ಮೈಸೂರು ಕೋರ್ಟ್ ನಲ್ಲಿ ಖಾಯಂ ಹುದ್ದೆ ಪಡೆಯಲು ಸುವರ್ಣ ಅವಕಾಶ! ಅರ್ಜಿ ಸಲ್ಲಿಕೆಗೆ ಗ್ರೀನ್ ಸಿಗ್ನಲ್
by ಕಾವ್ಯ ವಾಣಿby ಕಾವ್ಯ ವಾಣಿಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಸ್ಟೆನೋಗ್ರಾಫರ್, ಟೈಪಿಸ್ಟ್ ಮತ್ತು ಪ್ಯೂನ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ (Court Recruitment 2023)
-
JobsNewsಬೆಂಗಳೂರು
KIOCL Recruitment 2023 : KIOCL ನಲ್ಲಿ ಉದ್ಯೋಗ, ಮಾಸಿಕ ಎರಡು ಲಕ್ಷ ಸಂಬಳ!
by ವಿದ್ಯಾ ಗೌಡby ವಿದ್ಯಾ ಗೌಡಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (KIOCL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಇನ್ನು ಈ ಹುದ್ದೆಗೆ …
-
Jobslatest
CMFRI Recruitment 2023 | ಕೇಂದ್ರ ಸಾಗರ ಮೀನುಗಾರಿಕೆ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗ ; ಅರ್ಜಿ ಸಲ್ಲಿಸಲು ಕೊನೆ ದಿನ-ಫೆ.12
ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಕೇಂದ್ರ ಸಾಗರ ಮೀನುಗಾರಿಕೆ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ಕೇಂದ್ರ ಸಾಗರ ಮೀನುಗಾರಿಕೆ ಸಂಶೋಧನಾ ಸಂಸ್ಥೆ(Central Marine Fisheries Research Institute)ಹುದ್ದೆ : ಯಂಗ್ ಪ್ರೊಫೆಶನಲ್ಒಟ್ಟು ಹುದ್ದೆ : …
-
Jobslatest
WAPCOS Recruitment 2023 | ಜಲ ಮತ್ತು ವಿದ್ಯುತ್ ಕನ್ಸಲ್ಟೆನ್ಸಿ ಸರ್ವೀಸಸ್ ಲಿಮಿಟೆಡ್ ನಲ್ಲಿ ಉದ್ಯೋಗ | ಅರ್ಜಿ ಸಲ್ಲಿಸಲು ಕೊನೆ ದಿನ:ಫೆ.7
ಉದ್ಯೋಗಕ್ಕಾಗಿ ಹುಡುಕಾಡುತ್ತಿರುವವರಿಗೆ ಜಲ ಮತ್ತು ವಿದ್ಯುತ್ ಕನ್ಸಲ್ಟೆನ್ಸಿ ಸರ್ವೀಸಸ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ಜಲ ಮತ್ತು ವಿದ್ಯುತ್ ಕನ್ಸಲ್ಟೆನ್ಸಿ ಸರ್ವೀಸಸ್ ಲಿಮಿಟೆಡ್ (Water and Power Consultancy Services Limited)ಹುದ್ದೆ : …
-
JobsNews
ಜನವರಿ 25 ರಂದು ಕಲಬುರಗಿಯಲ್ಲಿ ನಡೆಯಲಿದೆ ವಿವಿಧ ಹುದ್ದೆಗಳ ನೇರ ಸಂದರ್ಶನ! ನೀವೂ ಭಾಗವಹಿಸಿ ಉತ್ತಮ ಉದ್ಯೋಗವನ್ನು ನಿಮ್ಮದಾಗಿಸಿ!
by ಹೊಸಕನ್ನಡby ಹೊಸಕನ್ನಡಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜನವರಿ 25 ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದು. ಯಾವೆಲ್ಲಾ ಕಂಪೆನಿಗಳು ಬರಲಿವೆ ಗೊತ್ತಾ! ಇಲ್ಲಿದೆ ನೋಡಿ ಮಾಹಿತಿ. ಜಿಲ್ಲೆಯ ಸರ್ಕಾರಿ ಐಟಿಐ …
-
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಅಧಿಸೂಚನೆಯನ್ನು ಹೊರಡಿಸಿದ್ದು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರ ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. …
-
Jobs
UPSC Recruitment: ಯುಪಿಎಸ್ಸಿ ನೇಮಕಾತಿ, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪೂರ್ತಿ ಮಾಹಿತಿ ಇಲ್ಲಿದೆ
by Mallikaby Mallikaಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ …
-
Jobs
ICMR NIP Recruitment: 10th, Second PU ಪಾಸಾದವರಿಗೆ ಉದ್ಯೋಗ | ಮಾಸಿಕ ವೇತನ 60 ಸಾವಿರ ರೂ.
by Mallikaby Mallikaಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಪ್ಯಾಥಾಲಜಿ (NOP)ಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. 16 ಜನವರಿ 2023ರೊಳಗೆ ಈ ಹುದ್ದೆಗಳಿಗೆ …
