Udupi job fair: ಜೂನ್ 15ರಂದು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ.
Job news
-
Jobs
Byjus Recruitment: ಬ್ಯುಸಿನೆಸ್ ಡೆವಲಪ್ಮೆಂಟ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ!! ಭರ್ಜರಿ 8 ಲಕ್ಷ ಸಂಬಳ : ಇಂದೇ ಅಪ್ಲೈ ಮಾಡಿ!
BYJU’S ಸಂಸ್ಥೆಯಲ್ಲಿ ಕೆಲಸಮಾಡಲು ಆಸಕ್ತಿ ಹೊಂದಿರುವವರು ಬ್ಯುಸಿನೆಸ್ ಡೆವೆಲಪ್ಮೆಂಟ್ ಅಸೋಸಿಯೇಟ್ ಹುದ್ದೆಗೆ ಅಪ್ಲೈ ಮಾಡಬಹುದಾಗಿದೆ.
-
Jobs
Kempegowda International Airport Recruitment : ಕೆಂಪೇಗೌಡ ಇಂಟರ್ನ್ಯಾಷನಲ್ ಏರ್ಪೋರ್ಟ್ನಲ್ಲಿ ಡ್ರೈವರ್ ಕೆಲಸ! ಈ ಕೂಡಲೇ ಅರ್ಜಿ ಸಲ್ಲಿಸಿ
by ಕಾವ್ಯ ವಾಣಿby ಕಾವ್ಯ ವಾಣಿDriver Job : ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಡ್ರೈವರ್ ಹುದ್ದೆಗೆ (Driver Job) ನೇಮಕಾತಿ ಆರಂಭವಾಗಿದ್ದು, ಈ ಹುದ್ದೆಯಲ್ಲಿ ಆಸಕ್ತಿ ಇದ್ದವರು ಅಪ್ಲೈ (Apply) ಮಾಡಿ.
-
ಏರ್ಲೈನ್ಸ್ ನಲ್ಲಿ ಉದ್ಯೋಗ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಉದ್ಯೋಗವಕಾಶವಿದ್ದು (Mangalore Airlines Recruitement ), ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
-
JobsNews
ಕರ್ನಾಟಕ ಸಿಟಿ ಕಾರ್ಪೋರೇಷನ್ನಲ್ಲಿ ಹುದ್ದೆ, ಇಂದೇ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ!
by ವಿದ್ಯಾ ಗೌಡby ವಿದ್ಯಾ ಗೌಡಇತ್ತೀಚೆಗೆ ಉದ್ಯೋಗವಿಲ್ಲದೆ ಅಲೆಯುವ ಯುವಕ-ಯುವತಿಯರ ಸಂಖ್ಯೆ ಹೆಚ್ಚಾಗಿದೆ. ಕೆಲವೊಂದು ಕಂಪನಿಗಳು ಹುದ್ದೆಗೆ ಆಹ್ವಾನಿಸಿದ್ದರೂ ಅನೇಕರಿಗೆ ಮಾಹಿತಿ ದೊರಕಿರುವುದಿಲ್ಲ. ಸದ್ಯ ಹಲವಾರು ಸಂಸ್ಥೆಗಳು ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸುತ್ತಿದೆ. ಹಾಗೆಯೇ ಇದೀಗ ಕರ್ನಾಟಕ ಸಿಟಿ ಕಾರ್ಪೊರೇಷನ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ …
-
Jobslatest
CWC Recruitment 2023: ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಲಿಚ್ಚಿಸುವವರಿಗೆ ಜಲ ಆಯೋಗದಲ್ಲಿ ಉದ್ಯೋಗ | ಒಟ್ಟು ಹುದ್ದೆ-33, ಅರ್ಜಿ ಸಲ್ಲಿಸಲು ಕೊನೆ ದಿನ-ಫೆ.28
ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಗೆ ಕೇಂದ್ರ ಜಲ ಆಯೋಗದಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ಕೇಂದ್ರ ಜಲ ಆಯೋಗ(Central Water Commission)ಹುದ್ದೆ : ಕನ್ಸಲ್ಟೆಂಟ್ಒಟ್ಟು ಹುದ್ದೆ : 33ವೇತನ : ನಿಗದಿಪಡಿಸಿಲ್ಲಉದ್ಯೋಗದ ಸ್ಥಳ : …
-
Jobs
HMT Recruitement 2023 | ಇಂಜಿನಿಯರಿಂಗ್ನಲ್ಲಿ ಡಿಪ್ಲೊಮಾ ಮಾಡಿದವರಿಗೆ ಉತ್ತಮ ಅವಕಾಶ | ಒಟ್ಟು ಹುದ್ದೆ-40, ಅರ್ಜಿ ಸಲ್ಲಿಸಲು ಕೊನೆ ದಿನ-ಫೆ.28
ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಹಿಂದೂಸ್ತಾನ್ ಮೆಷಿನ್ ಟೂಲ್ಸ್ ಲಿಮಿಟೆಡ್ ಕಂಪೆನಿಯಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆಯ ಹೆಸರು : HMT ಮೆಷಿನ್ ಟೂಲ್ಸ್ ಲಿಮಿಟೆಡ್ಒಟ್ಟು ಪೋಸ್ಟ್ಗಳ ಸಂಖ್ಯೆ: 40ಡಿಪ್ಲೊಮಾ ಅಪ್ರೆಂಟಿಸ್- 20 ಹುದ್ದೆಗಳುಪದವೀಧರ ಅಪ್ರೆಂಟಿಸ್- 20 ಹುದ್ದೆಗಳುಉದ್ಯೋಗ …
-
JobsNewsಬೆಂಗಳೂರು
KIOCL Recruitment 2023 : KIOCL ನಲ್ಲಿ ಉದ್ಯೋಗ, ಮಾಸಿಕ ಎರಡು ಲಕ್ಷ ಸಂಬಳ!
by ವಿದ್ಯಾ ಗೌಡby ವಿದ್ಯಾ ಗೌಡಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (KIOCL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಇನ್ನು ಈ ಹುದ್ದೆಗೆ …
-
Jobslatest
Karnataka Excise Department Recruitment 2023 | ಅಬಕಾರಿ ಇಲಾಖೆಯಲ್ಲಿ ಉದ್ಯೋಗ ; ಒಟ್ಟು ಹುದ್ದೆ-1100
ಉದ್ಯೋಗಕ್ಕಾಗಿ ಹುಡುಕಾಡುತ್ತಿರುವವರಿಗೆ ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಉದ್ಯೋಗವಕಾಶವಿದ್ದು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಅಬಕಾರಿ ಇಲಾಖೆ ಸಚಿವ ಕೆ.ಗೋಪಾಲಯ್ಯ ಮಾಹಿತಿ ನೀಡಿದ್ದು, “ರಾಜ್ಯ ಬೊಕ್ಕಸಕ್ಕೆ ಹೆಚ್ಚು ಆದಾಯ ತಂದುಕೊಂಡುವ ಅಬಕಾರಿ ಇಲಾಖೆಯ ಬಲವರ್ಧನೆ ಸರಕಾರ …
-
Jobslatest
DHFWS Recruitment 2023: ಸರಕಾರಿ ನೌಕರಿ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗವಕಾಶ | 22 ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸಲು ಫೆ.22 ಕೊನೆಯ ದಿನಾಂಕ
by Mallikaby MallikaDHFWS Chitradurga Recruitment 2023: NHM ಯೋಜನೆಯಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯು ಸ್ಟಾಫ್ ನರ್ಸ್ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಯ ಬಗೆಗಿನ ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಸಂಖ್ಯೆ: …
