ಬೆಂಗಳೂರಿನ ದೂರಸಂಪರ್ಕ ಇಲಾಖೆಯಲ್ಲಿ ( Department of Telecommunication) ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಬಿಇ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳನ್ನು ಎರಡು ವರ್ಷದ ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳ ಕಾರ್ಯ …
Job news
-
ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ನಲ್ಲಿ (Canara Bank Securities Limited) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಬ್ಯಾಂಕ್ ಹೆಸರು: ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ಹುದ್ದೆಯ ಹೆಸರು: ಉಪ ವ್ಯವಸ್ಥಾಪಕರು, ಸಹಾಯಕ ವ್ಯವಸ್ಥಾಪಕರುಹುದ್ದೆಗಳ ಸಂಖ್ಯೆ: 14ಉದ್ಯೋಗ …
-
ಸೆಂಟ್ರಲ್ ರಿಕ್ರೂಟ್ಮೆಂಟ್ ಸೆಲ್, ಆರ್ಮಿ ಆರ್ಡಿನೆನ್ಸ್ ಕಾರ್ಪ್ಸ್ ಸೆಂಟರ್ನಲ್ಲಿ ವಿವಿಧ ಹುದ್ದೆಗಳಲ್ಲಿ ಉದ್ಯೋಗವಕಾಶವಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 3068 ಹುದ್ದೆಗಳು ಖಾಲಿ ಇದ್ದು, ಟ್ರೇಡ್ಸ್ಮನ್ ಮೇಟ್ – 2313 ಹುದ್ದೆಗಳು, ಫೈರ್ಮ್ಯಾನ್ – 656 ಮತ್ತು ಜೂನಿಯರ್ ಆಫೀಸ್ ಅಸಿಸ್ಟೆಂಟ್ …
-
ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL)ಕರ್ನಾಟಕ ವೃತ್ತವು ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. BSNL ಕರ್ನಾಟಕ ವಲಯಕ್ಕೆ 100 ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹತೆಯ ಮಾನದಂಡ:ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ …
-
JobslatestNews
ಪಿಯುಸಿ ಪಾಸ್ ಆದವರಿಗೆ BSF ನಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ – 323, ಅರ್ಜಿ ಸಲ್ಲಿಸಲು ಕೊನೆ ದಿನ-ಸೆ.6
ಪಿಯುಸಿ ಪಾಸ್ ಆದವರಿಗೆ ಉದ್ಯೋಗವಕಾಶವಿದ್ದು, ಗಡಿ ಭದ್ರತಾ ಪಡೆಯ 323 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಗಡಿ ಭದ್ರತಾ ಪಡೆಯ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ (ಸ್ಟೆನೋಗ್ರಾಫರ್) ಮತ್ತು ಹೆಡ್ ಕಾನ್ಸ್ಟೇಬಲ್ (ಮಿನಿಸ್ಟ್ರಿಯಲ್) ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಈ …
-
JobslatestNews
ಕರ್ನಾಟಕ ನೌಕರರ ರಾಜ್ಯ ವಿಮಾ ನಿಗಮ(ESI)ದಲ್ಲಿ ಉದ್ಯೋಗವಕಾಶ ; ಒಟ್ಟು ಹುದ್ದೆ-33, ನಾಳೆಯೇ ನೇರ ಸಂದರ್ಶನ
ಕರ್ನಾಟಕ ನೌಕರರ ರಾಜ್ಯ ವಿಮಾ ನಿಗಮವು ವಿವಿಧ ಹುದ್ದೆಗಳ ಭರ್ತಿಗೆ ಮುಂದಾಗಿದೆ. ಒಟ್ಟು 33 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗಿಯಾಗಬಹುದಾಗಿದೆ. ಇದು ಮೂರು ವರ್ಷದ ಗುತ್ತಿಗೆ ಆಧಾರಿತ ಉದ್ಯೋಗವಾಗಿದ್ದು, ಅಭ್ಯರ್ಥಿಯ ಕಾರ್ಯ ದಕ್ಷತೆ ಅನುಸಾರ …
-
ಕೇಂದ್ರ ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ, ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಆಯುರ್ವೇದಿಕ್ ಸೈನ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಂಸ್ಥೆಯ ಹೆಸರು: ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಆಯುರ್ವೇದಿಕ್ ಸೈನ್ಸ್ಹುದ್ದೆಯ ಹೆಸರು: ರಿಸರ್ಚ್ ಆಫೀಸರ್ (ಆಯುರ್ವೇದಿಕ್, ಐಟಿ), …
-
ಕೇಂದ್ರ ಸರ್ಕಾರದ ಹುದ್ದೆಗಳಲ್ಲಿ ಕೆಲಸ ಮಾಡಲು ಇಚ್ಚಿಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವಿದ್ದು, ವಿವಿಧ ಇಲಾಖೆಗಳ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಇನ್ನು ಈ ವಾರ ಕೇಂದ್ರ ಸರ್ಕಾರದಿಂದ ಬಿಡುಗಡೆಯಾದ ಪ್ರಮುಖ ಅಧಿಸೂಚನೆಗಳ ಪಟ್ಟಿ ಇಲ್ಲಿದೆ. ಈ ಮೂಲಕ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಿ, …
-
ಕೋಲಾರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಇರುವ ವಿವಿಧ ಗ್ರಾಮ ಪಂಚಾಯತ್ನಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಕೋಲಾರ ಜಿಲ್ಲೆಯ ಆರು ತಾಲೂಕುಗಳ ವ್ಯಾಪ್ತಿಯ ಗ್ರಾಮ ಪಂಚಾಯತಿಯಲ್ಲಿ …
-
Jobslatest
ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ RCFL ನಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ -396, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆ.14
ನವದೆಹಲಿ : ಸರ್ಕಾರಿ ಉದ್ಯೋಗ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಗೆ, ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶವಿದ್ದು, ವಿವಿಧ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆಯಾಗಿದೆ. ಆಸಕ್ತ ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕಂಪನಿ ಹೆಸರು : ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ …
