ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ, CBSE ಜಂಟಿ ಕಾರ್ಯದರ್ಶಿ ಮತ್ತು ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಭಿಯಾನವು ಸಂಸ್ಥೆಯಲ್ಲಿ 10 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಹುದ್ದೆಯ ವಿವರಗಳು:ಜಂಟಿ ಕಾರ್ಯದರ್ಶಿ: 4 ಹುದ್ದೆಗಳುಹೆಚ್ಚುವರಿ ಆಂತರಿಕ ಲೆಕ್ಕ …
Job news
-
ಕಂಪನಿಯಲ್ಲಿ ಕೆಲಸ ಮಾಡುವ ಆಸಕ್ತಿ ಹೊಂದಿರುವವರಿಗೆ, ಐಟಿ ದಿಗ್ಗಜ ಕಂಪನಿಗಳಲ್ಲಿ ಒಂದಾದ ಆಕ್ಸೆಂಚರ್ ವಿವಿಧ ಪದವೀಧರ ಅಭ್ಯರ್ಥಿಗಳ ನೇಮಕಾತಿಗೆ ಮುಂದಾಗಿದೆ. ಬೆಂಗಳೂರು ಸೇರಿದಂತೆ ದೇಶದಲ್ಲಿ ವಿವಿಧ ನಗರಗಳಲ್ಲಿ ಈ ನೇಮಕಾತಿ ನಡೆಯಲಿದೆ. ಸಂಸ್ಥೆ : ಆಕ್ಸೆಂಚರ್ (Accenture)ಹುದ್ದೆ : ಅಸೋಸಿಯೇಟ್ ಸಾಫ್ಟ್ವೇರ್ …
-
ಜೀವ ವಿಮಾ ನಿಗಮ (LIC) ಸಹಾಯಕ ಮತ್ತು ಸಹಾಯಕ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ …
-
ಹೈದರಾಬಾದ್ನ ಸಿಎಸ್ಐಆರ್-ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದ್ದು, ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಈ ನೇಮಕಾತಿಯು ನೇರ ಸಂದರ್ಶನದ ಮೂಲಕ ನಡೆಯಲಿದೆ. ಈ ಉದ್ಯೋಗಾವಕಾಶದ ಬಗ್ಗೆಗಿನ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. …
-
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಸೂಕ್ತ ಅಭ್ಯರ್ಥಿಗಳಿಗೆ ಉದ್ಯೋಗವಕಾಶವಿದ್ದು, ಬ್ಯಾಂಕ್ ಆಫ್ ಬರೋಡಾದಲ್ಲಿ 325 ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದ್ದು ದೇಶದ ಯಾವುದೇ ಮೂಲೆಯಲ್ಲಾದರೂ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಬ್ಯಾಂಕ್ ಹೆಸರು: ಬ್ಯಾಂಕ್ ಆಫ್ ಬರೋಡಾ …
-
Jobslatest
ಭಾರತೀಯ ಕರಾವಳಿ ಭದ್ರತಾಪಡೆಯಲ್ಲಿ ಭರ್ಜರಿ ಉದ್ಯೋಗವಕಾಶ| ವಿವಿಧ ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ| ಅರ್ಜಿ ಸಲ್ಲಿಸಲು ಫೆ.28 ಕೊನೆಯ ದಿನಾಂಕ
ಭಾರತೀಯ ಕರಾವಳಿ ಭದ್ರತಾಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 65 ಸಹಾಯಕ ಕಮಾಂಡೆಂಟ್ ಹುದ್ದೆಗಳು ಖಾಲಿ ಇದೆ. ಫೆ.18 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇದೆ. …
-
Jobs
ಪದವಿ ಪೂರೈಸಿರುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸುವರ್ಣಾವಕಾಶ !! | 5,962 ಗ್ರಾ.ಪಂಗಳಲ್ಲಿ ಪಿಡಿಒ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
by ಹೊಸಕನ್ನಡby ಹೊಸಕನ್ನಡರಾಜ್ಯದಲ್ಲಿರುವ 5,962 ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾ.ಪಂ ಕಾರ್ಯದರ್ಶಿ ಗ್ರೇಡ್-1, 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಸಾವಿರಾರು ಹುದ್ದೆಗಳು ಖಾಲಿ ಇದ್ದು, ಆಸಕ್ತ ಆಬ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪಿಡಿಒ 727, ಗ್ರಾ.ಪಂ ಕಾರ್ಯದರ್ಶಿ ಗ್ರೇಡ್ 1, …
