ಕೆನರಾ ಬ್ಯಾಂಕ್ ಅಂಗಸಂಸ್ಥೆಯಾಗಿರುವ ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ನಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೂರು ವರ್ಷದ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕ …
