ಸರಕಾರಿ ಉದ್ಯೋಗವನ್ನು ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಧಾರವಾಡದಲ್ಲಿ ಉದ್ಯೋಗವಕಾಶವಿದ್ದು, ಖಾಲಿರುವ ಫೀಲ್ಡ್ ವರ್ಕರ್ ಹುದ್ದೆಗಳಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿಶ್ವವಿದ್ಯಾಲಯದ ಹೆಸರು : ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (UAS ಧಾರವಾಡ)ಹುದ್ದೆಗಳ ಸಂಖ್ಯೆ …
Tag:
