‘ಗ್ರಾಮ ಒನ್’ ಎಂಬುದು ಸೇವಾಸಿಂಧು ಯೋಜನೆ ಅಡಿಯಲ್ಲಿ ರೂಪಿಸಿರುವ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ಸರ್ಕಾರದ ಸೇವೆಗಳನ್ನು ಮನೆಬಾಗಿಲಿಗೆ ತಲುಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 101 ಗ್ರಾಮ ಪಂಚಾಯಿತಿಗಳ ಪೈಕಿ 67 ಗ್ರಾಮ ಪಂಚಾಯಿತಿಗಳಿಗೆ ಗ್ರಾಮ ಒನ್ …
Tag:
