ಭಾರತೀಯ ಕ್ರೀಡಾ ಪ್ರಾಧಿಕಾರ ವಿವಿಧ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ಭಾರತೀಯ ಕ್ರೀಡಾ ಪ್ರಾಧಿಕಾರ ಇಲಾಖೆಹುದ್ದೆ : ಸಹಾಯಕ ನಿರ್ದೇಶಕರುಹುದ್ದೆಗಳ ಸಂಖ್ಯೆ : 22ಉದ್ಯೋಗ ಸ್ಥಳ : ಭಾರತದಾದ್ಯಂತವೇತನ : …
Job vacancy
-
Jobslatestಬೆಂಗಳೂರು
ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 7
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಮೂರು ವರ್ಷಗಳ ಒಪ್ಪಂದದ ಮೇರೆಗೆ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಆಹ್ವಾನಿಸಲಾಗಿದೆ. ಸಂಸ್ಥೆಯ ಹೆಸರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)ಹುದ್ದೆಯ ಹೆಸರು: ಡೆಪ್ಯುಟಿ ಜನರಲ್ ಮ್ಯಾನೇಜರ್, ಮ್ಯಾನೇಜರ್ಹುದ್ದೆಗಳ …
-
EducationJobs
ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಲ್ಲಿ ಉದ್ಯೋಗವಕಾಶ | ಯಾವುದೇ ವಿಷಯದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು, ಕೊನೆ ದಿನ- ಜೂನ್ 22
ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ರಾಷ್ಟ್ರೀಯ ವೃತ್ತಿ ಸೇವೆ ಯೋಜನೆ ಅಡಿಯಲ್ಲಿರುವ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದು, ಯಾವುದೇ ವಿಷಯದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯಹುದ್ದೆ …
-
JobslatestNews
ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 25
ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ(ECIL)ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರಗಳು:ಎಲೆಕ್ಟ್ರಿಷಿಯನ್ – 3 ಹುದ್ದೆಗಳುಮೆಷಿನಿಸ್ಟ್ – 10 ಹುದ್ದೆಗಳುಎಲೆಕ್ಟ್ರಾನಿಕ್ ಮೆಕ್ಯಾನಿಕ್/ಆರ್&ಟಿವಿ – 11 ಹುದ್ದೆಗಳುಫಿಟ್ಟರ್ – 12 ಹುದ್ದೆಗಳುಟರ್ನರ್ – 4 …
-
Jobslatest
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | 48 ಹುದ್ದೆಗಳ ನೇಮಕಾತಿ- ಅರ್ಜಿ ಸಲ್ಲಿಸಲು ನಾಳೆಯೇ ಕೊನೆ ದಿನ
ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 48 ಹುದ್ದೆಗಳು ನೇಮಕಾತಿ ನಡೆಯಲಿದೆ. ಸಂಸ್ಥೆ ಹೆಸರು : ಡಿಸಿಸಿ ಬ್ಯಾಂಕ್ಹುದ್ದೆಗಳ ಸಂಖ್ಯೆ: 48ಉದ್ಯೋಗ ಸ್ಥಳ: ದಾವಣಗೆರೆವೇತನ : ರೂ.23500-47650ರೂ ಮಾಸಿಕ ಹುದ್ದೆ, ಹುದ್ದೆ …
-
Jobslatest
ITBP ಯಲ್ಲಿ 286 ಹೆಡ್ ಕಾನ್ಸ್ಟೇಬಲ್, ಎಎಸ್ಐ ಹುದ್ದೆಗಳಿಗೆ ಅರ್ಜಿ ಆಹ್ವಾನ | ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು- ಅರ್ಜಿ ಸಲ್ಲಿಸಲು ಕೊನೆ ದಿನ 7 ಜುಲೈ
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ನಲ್ಲಿ ಹೆಡ್ ಕಾನ್ಸ್ಟೆಬಲ್ ಮತ್ತು ಎಎಸ್ಐ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಕೇಂದ್ರ ಸರ್ಕಾರದ ಗೃಹ ಸಚಿವಾಲಯದ ಅಡಿಯಲ್ಲಿ ಬರುವ ಈ ಪೋಲೀಸ್ ಫೋರ್ಸ್ನಲ್ಲಿ ಗ್ರೂಪ್ ಸಿ ನಾನ್-ಗೆಜೆಟೆಡ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಈ ಹುದ್ದೆಗಳಿಗೆ ಮಹಿಳಾ ಮತ್ತು …
-
Jobslatestಬೆಂಗಳೂರುಬೆಂಗಳೂರು
ಭಾರತ್ ಸಹಕಾರಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಪದವಿ ಆಗಿರುವ ಅಭ್ಯರ್ಥಿಗಳಿಗೆ ಅವಕಾಶ, ಅರ್ಜಿ ಸಲ್ಲಿಸಲು ಕೊನೆದಿನ-ಜೂನ್ 15
ಭಾರತ್ ಸಹಕಾರಿ ಬ್ಯಾಂಕ್ ಬೆಂಗಳೂರಿನ ಜಯನಗರದನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆಯ ಹೆಸರು : ಭಾರತ್ ಸಹಕಾರಿ ಬ್ಯಾಂಕ್ (BCB ಬ್ಯಾಂಕ್)ಹುದ್ದೆಗಳ ಸಂಖ್ಯೆ : 18ಉದ್ಯೋಗ ಸ್ಥಳ …
-
ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಶಾಖೆಯಲ್ಲಿ ಖಾಲಿ ಇರುವ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್ಲೈನ್ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ ಮಾಹಿತಿ ವಿವರ: ಹುದ್ದೆ : ಟೆಕ್ನಿಕಲ್ ಪ್ರೋಗ್ರಾಮರ್ಉದ್ಯೋಗ ಸ್ಥಳ :ಬಳ್ಳಾರಿವೇತನ : ಬಳ್ಳಾರಿ …
-
JobslatestNews
SSC ಯಲ್ಲಿ ಆಯ್ದ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಹುದ್ದೆ ಸಂಖ್ಯೆ-797, ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್-13
ನವದೆಹಲಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC), ಲಡಾಖ್ , ಆಯ್ದ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಆಗಸ್ಟ್ 2022 ರಲ್ಲಿ ನಡೆಸಲು ನಿರ್ಧರಿಸಲಾಗಿದೆ. ಅರ್ಜಿ ಸಲ್ಲಿಕೆ ಮಾಹಿತಿ :ಹಂತ 1: ಅಧಿಕೃತ ವೆಬ್ಸೈಟ್ಗೆ ಭೇಟಿ …
-
HealthJobslatest
ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗವಾಕಾಶ | ಅರ್ಜಿ ಸಲ್ಲಿಕೆಗೆ ಕೊನೆದಿನ-ಜೂನ್ 2
ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ: ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಹುದ್ದೆ: ಹೆಚ್ಚುವರಿ ನಿರ್ದೇಶಕ (ತಾಂತ್ರಿಕ), ಉಪ ನಿರ್ದೇಶಕರು (ತಾಂತ್ರಿಕ)ಹುದ್ದೆ ಸಂಖ್ಯೆ : …
