ಉದ್ಯೋಗ ಹುಡುಕುತ್ತಿರುವವರಿಗೆ ಇಂಡಿಯಾ ಪೋಸ್ಟ್ ಗ್ರೂಪ್ ಸಿ ಹುದ್ದೆಗಳಲ್ಲಿ ಉದ್ಯೋಗವಕಾಶವಿದ್ದು,ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ವಿವರಗಳು ಮೆಕ್ಯಾನಿಕ್ (ಮೋಟಾರು ವಾಹನ): 5 ಹುದ್ದೆಗಳುಎಲೆಕ್ಟ್ರಿಕಲ್: 2 ಪೋಸ್ಟ್ಗಳುಟೈರ್ಮನ್: 1 ಪೋಸ್ಟ್ಕಮ್ಮಾರ: 1 ಪೋಸ್ಟ್ ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವವರು,ಸರ್ಕಾರ ಅಥವಾ VIII …
Job vacancy
-
JobslatestNews
ಇನ್ನು ಮುಂದೆ ಐದು ವರ್ಷಕ್ಕಿಂತ ಮೊದಲೇ ಉದ್ಯೋಗ ಬಿಟ್ರೂ ಸಿಗುತ್ತದೆ ಗ್ರಾಚ್ಯುಟಿ !! | ಇಲ್ಲಿದೆ ಈ ಹೊಸ ನಿಯಮದ ಕುರಿತು ಸಂಪೂರ್ಣ ಮಾಹಿತಿ
ನವದೆಹಲಿ:ಕೆಲಸ ಮಾಡಿ ಸಂಬಳಗಳಿಸುವ ಪ್ರತಿಯೊಬ್ಬ ಉದ್ಯೋಗಿಗೂ ಗ್ರಾಚ್ಯುಟಿಯ ಬಗ್ಗೆ ತಿಳಿದೇ ಇರುತ್ತೆ.ಗ್ರಾಚ್ಯುಟಿ ಅಂದರೆ ಐದು ಅಥವಾ ಅದಕ್ಕಿಂತಲೂ ಹೆಚ್ಚು ವರ್ಷಗಳ ಕಾಲ ಒಂದೇ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ನೌಕರರಿಗೆ ಅವರ ಸೇವಾವಧಿಯನ್ನು ಮಾನದಂಡವಾಗಿಟ್ಟುಕೊಂಡು ನೀಡುವ ಗೌರವ ಧನವಾಗಿದೆ.ಆದರೆ ಗ್ರಾಚ್ಯುಟಿಯ ಪ್ರಯೋಜನ ಐದು …
-
ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಸುವರ್ಣಾವಕಾಶವಿದ್ದು,ಉತ್ತರ ಕನ್ನಡ ಗ್ರಾಮ ಪಂಚಾಯತ್ ವಿಲೇಜ್ ಅಕೌಂಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆಯ ಹೆಸರು : ಉತ್ತರ ಕನ್ನಡ ಗ್ರಾಮ ಪಂಚಾಯತ್ಹುದ್ದೆಗಳ ಸಂಖ್ಯೆ : …
-
Jobslatest
ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಉದ್ಯೋಗವಕಾಶ|ಕರ್ನಾಟಕ ಇ-ಆಡಳಿತ ಕೇಂದ್ರದಲ್ಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ|ನಾಳೆಯೇ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಸುವರ್ಣಾವಕಾಶ ಇದ್ದು,ಕರ್ನಾಟಕ ಇ-ಆಡಳಿತ ಕೇಂದ್ರದಲ್ಲಿ (CeG) ಕನ್ಸಲ್ಟೆಂಟ್-ಫ್ರೂಟ್ಸ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ಸೆಂಟರ್ ಫಾರ್ ಇ-ಆಡಳಿತ ಕರ್ನಾಟಕ (ಸಿಇಜಿ ಕರ್ನಾಟಕ)ಹುದ್ದೆಗಳ ಸಂಖ್ಯೆ : 31ಉದ್ಯೋಗ ಸ್ಥಳ : …
-
ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು ಕೇಂದ್ರದಲ್ಲಿ ಆರಂಭಿಸುತ್ತಿರುವ NAVAL Systems (S&CS) ಯೋಜನೆಗೆ 15 ಪ್ರಾಜೆಕ್ಟ್ ಇಂಜಿನಿಯರ್ಗಳನ್ನು ಹಾಗೂ 8 ಸೀನಿಯರ್ ಅಸಿಸ್ಟೆಂಟ್ ಇಂಜಿನಿಯರ್ಗಳನ್ನು ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಯು ಕನಿಷ್ಠ …
-
JobslatestNews
ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಸುವರ್ಣವಕಾಶ!|’ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ’ದಲ್ಲಿ ಉದ್ಯೋಗ
ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ(KRIDL) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ವಿವರ : ಸಹಾಯಕ ಇಂಜಿನಿಯರ್ ಗ್ರೇಡ್-1 (ಸಿವಿಲ್) : …
-
JobslatestNewsಬೆಂಗಳೂರು
ಬೆಂಗಳೂರು ಮಹಾನಗರ ಪಾಲಿಕೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ|ನಾಳೆಯೇ ನಡೆಯಲಿದೆ ಸಂದರ್ಶನ
ಸರ್ಕಾರಿ ಉದ್ಯೋಗವನ್ನು ಬಯಸುತ್ತಿರುವವರಿಗೆ ಸಿಹಿ ಸುದ್ದಿ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು,ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಹೆಸರು : ಡಯಾಲಿಸಿಸ್ ಟೆಕ್ನಿಷಿಯನ್,ಹಾಸ್ಪಿಟಲ್ ಅಟೆಂಡೆಂಟ್ ಒಟ್ಟು ಹುದ್ದೆಗಳು : …
-
Jobslatest
ಇಂಜಿನಿಯರ್ ಪದವೀಧರರಿಗೆ ಉದ್ಯೋಗವಕಾಶ|ರಾಷ್ಟ್ರೀಯ ಜಲ ವಿದ್ಯುತ್ ಮಂಡಳಿಯಲ್ಲಿ ಒಟ್ಟು 133 ಹುದ್ದೆಗಳಿಗೆ ಅರ್ಜಿ ಆಹ್ವಾನ |1.20 ಲಕ್ಷ ರೂ.ವರೆಗೆ ವೇತನ
ಮಿನಿರತ್ನ ಸಂಸ್ಥೆಗಳಲ್ಲಿ ಒಂದಾಗಿರುವ ಎನ್ಎಚ್ಪಿಸಿ ಎಂದೇ ಖ್ಯಾತಗೊಂಡಿರುವ ನ್ಯಾಷನಲ್ ಹೈಡ್ರೋ ಪವರ್ ಕಾಪೋರ್ರೇಷನ್ ಲಿಮಿಟೆಡ್ನ (ರಾಷ್ಟ್ರೀಯ ಜಲ ವಿದ್ಯುತ್ ಮಂಡಳಿ) ಹರಿಯಾಣ ಘಟಕದಿಂದ ವಿವಿಧ ಹುದ್ದೆಗಳಿಗೆ ಉತ್ತಮ ವೇತನದೊಂದಿಗೆ ಆನ್ಲೈನ್ ಅರ್ಜಿಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯಥಿರ್ಗಳನ್ನು ದೇಶ ಅಥವಾ ವಿದೇಶದಲ್ಲಿರುವ ಎನ್ಎಚ್ಪಿಸಿಯ ಜಂಟಿ …
-
Jobslatest
ಬ್ಯಾಂಕ್ ಗಳಲ್ಲಿ ಉದ್ಯೋಗ ಪಡೆಯಲಿಚ್ಚಿಸುವ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ|ದೇಶದ 12 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈ ವರ್ಷವೇ ನಡೆಯಲಿದೆ ನೇಮಕಾತಿ
ಬೆಂಗಳೂರು :ಬ್ಯಾಂಕ್ ಗಳಲ್ಲಿ ಉದ್ಯೋಗ ಪಡೆಯಲಿಚ್ಚಿಸುವ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ದೇಶದ 12 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈ ವರ್ಷವೇ ನೇಮಕಾತಿ ನಡೆಯಲಿದೆ. ಬ್ಯಾಂಕುಗಳಲ್ಲಿ ಖಾಲಿ ಇರುವ 41,177 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ …
-
JobslatestNewsಬೆಂಗಳೂರು
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶ|ಒಟ್ಟು 21 ಹುದ್ದೆಗಳಿಗೆ ಆಹ್ವಾನ |ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆ.20
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಬಿ.ಎಡ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ಹುದ್ದೆಯ ಹೆಸರು : ಟಿಜಿಟಿ & ಪಿಆರ್ಟಿಒಟ್ಟು ಹುದ್ದೆ : 21ವಿದ್ಯಾರ್ಹತೆ …
