ಬ್ಯಾಂಕ್ ಗಳಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಈ ಬ್ಯಾಂಕ್ ನೀಡಿದೆ ಉದ್ಯೋಗವಕಾಶ.ಸರಕಾರಿ ಸ್ವಾಮ್ಯದ ಪ್ರತಿಷ್ಠಿತ ಬ್ಯಾಂಕ್ ಸ್ಟೇಟ್ ಬ್ಯಾಂಕ್ಆಫ್ ಇಂಡಿಯಾನಲ್ಲಿ ವೃತ್ತ ಕಚೇರಿ ಆಧಾರಿತಸಾವಿರಕ್ಕೂ ಅಧಿಕ ಉದ್ಯೋಗವಕಾಶಗಳಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಯಾವುದೇ ವಿಷಯದಲ್ಲಿ ಡಿಗ್ರಿ ಪದವಿಗಳಿಸಿರಬೇಕು.ಅರ್ಜಿ ಸಲ್ಲಿಸಲು …
Job vacancy
-
Jobslatestಬೆಂಗಳೂರು
ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ |ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜ.10
ಬೆಂಗಳೂರು: ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 641ಟೆಕ್ನೀಷಿಯನ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಹತೆ:ಹುದ್ದೆಗಳಿಗೆ ಸಂಬಂಧಿಸಿದಂತೆ ಎಸ್ಎಸ್ಎಲ್ಸಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ವೇತನ:ಭಾರತ ಸರ್ಕಾರದ ನಿಯಮಗಳ ಅನ್ವಯ ₹ …
-
Jobslatestಬೆಂಗಳೂರು
ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನ
ಬೆಂಗಳೂರು: ವಿಜಯಪುರ, ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ 39 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಜಯಪುರ, ಬಾಗಲಕೋಟೆ ಜಿಲ್ಲಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು.ಆಸಕ್ತ …
-
JobslatestNews
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ | 84 ಹುದ್ದೆಗಳಿಗೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನವರತ್ನ ಸಂಸ್ಥೆಗಳಲ್ಲಿ ಒಂದಾಗಿದ್ದು, ಪ್ರಸ್ತುತ ಹೈದರಾಬಾದ್ ಘಟಕದಲ್ಲಿ ಕಾರ್ಯನಿರ್ವಹಿಸಲು ಇಂಜಿನಿಯರ್ಗಳ ಒಟ್ಟು 84 ಹುದ್ದೆಗಳಿದ್ದು ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಬಿಇಎಲ್ನಲ್ಲಿ ಟ್ರೇನಿ ಹಾಗೂ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿದ್ದು, ಆರಂಭದಲ್ಲಿ ಅಭ್ಯರ್ಥಿಗಳನ್ನು ಹೈದರಾಬಾದ್ನ ಘಟಕಕ್ಕೆ …
-
Jobslatest
ಪಿಯುಸಿ ಸಹಿತ ಡಿಪ್ಲೋಮ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲದೆ ಸುವರ್ಣಾವಕಾಶ!! ಭೂ ಮಾಪನ-ಕಂದಾಯ ಇಲಾಖೆಯ ಸರ್ವೆಯರ್ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ
ರಾಜ್ಯ ಭೂ ಮಾಪನ ಮತ್ತು ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಸರ್ವೆಯರ್ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಪಿಯುಸಿ ಅಥವಾ ಡಿಪ್ಲೋಮ ಪದವಿಯನ್ನು ಪಡೆದವರಾಗಿದ್ದು, ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಒಬ್ಬ ಅಭ್ಯರ್ಥಿಗೆ ಒಂದು ಅರ್ಜಿಯನ್ನು ಮಾತ್ರ …
-
Jobslatest
ಪಿಯುಸಿ ಸಹಿತ ಡಿಪ್ಲೋಮಾ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ!! ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗೋವಾ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕರ ಸಹಿತ ಅಬಕಾರಿ ಸಬ್ ಇನ್ಸ್ಪೆಕ್ಟರ್, ಅಬಕಾರಿ ಗಾರ್ಡ್ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಪಿಯುಸಿ ಪದವಿಯನ್ನು ಅಂಗಿಕೃತ ಸಂಸ್ಥೆಯಿಂದ ಪಡೆದಿದ್ದು, ಪಿಯುಸಿ, ಡಿಪ್ಲೋಮ ಅಥವಾ ಡಿಗ್ರಿ ಆದ ಅಭ್ಯರ್ಥಿಗಳು ಪ್ರಯತ್ನಿಸಬಹುದಾಗಿದೆ. …
-
Jobslatest
ಎಸ್.ಎಸ್.ಎಲ್.ಸಿ ಸಹಿತ ಪಿಯುಸಿ ಮೇಲ್ಪಟ್ಟ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ!! ಬಿಎಂಟಿಸಿ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹಲವು ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ!!
ಬೆಂಗಳೂರು ಬಿಎಂಟಿಸಿ ಯಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು, ಖಾಲಿ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 500 ಹುದ್ದೆಗಳು ಖಾಲಿ ಇದ್ದು ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ಇಂದ ಎಸ್.ಎಸ್.ಎಲ್.ಸಿ ಅಥವಾ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ …
-
ಆರೋಗ್ಯ ಸಂಬಂಧಿತ ಕ್ಷೇತ್ರದಲ್ಲಿ ಹೆಚ್ಚು ಉದ್ಯೋಗವಕಾಶ ಲಭ್ಯವಿದೆ.ಈ ಕಾರಣದಿಂದ ನರ್ಸಿಂಗ್ ಕೋರ್ಸ್ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ.ಪದವಿ,ಸ್ನಾತಕೋತ್ತರ ಪದವಿ ಪಡೆದವರೂ ಈಗ ನರ್ಸಿಂಗ್ ಕ್ಷೇತ್ರದತ್ತ ಹೆಚ್ಚಿನ ಒಲವು ತೋರಿಸುತ್ತಿದ್ದಾರೆ.ಕಾರಣ ಈ ಕ್ಷೇತ್ರದಲ್ಲಿ ಉದ್ಯೋಗಕ್ಕೆ ವಿಪುಲ ಅವಕಾಶವಿದೆ. ನರ್ಸಿಂಗ್ ಎನ್ನುವುದು ಒಂದು ಮೆಡಿಕಲ್ ಓರಿಯೆಂಟೆಡ್ …
