ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರ ಮತ್ತು ಕಿರಿಯ ಲೆಕ್ಕ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Job vacancy
-
Jobs
KSP KARP Mysuru Recruitment : ಪೊಲೀಸ್ ಇಲಾಖೆಯಿಂದ ಉದ್ಯೋಗವಕಾಶ! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ
by ವಿದ್ಯಾ ಗೌಡby ವಿದ್ಯಾ ಗೌಡಕೆ.ಎ.ಆರ್.ಪಿ ಮೌಂಟೆಡ್ ಕಂಪೆನಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ
-
JobsNews
NMPT Recruitment 2023: ಮಂಗಳೂರಿನಲ್ಲಿ ಉದ್ಯೋಗವಕಾಶ ; ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ
by ವಿದ್ಯಾ ಗೌಡby ವಿದ್ಯಾ ಗೌಡNMPT Recruitment 2023: ಡೆಪ್ಯೂಟಿ ಚೀಫ್ ಅಕೌಂಟ್ಸ್ ಆಫೀಸರ್ ಹುದ್ದೆಗೆ ಆಫ್ ಲೈನ್ (offline) ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಈ ಕೂಡಲೆ ಅರ್ಜಿ ಸಲ್ಲಿಸಿ.
-
JobsNewsಉಡುಪಿ
Anganawadi Recruitment : ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ
by ವಿದ್ಯಾ ಗೌಡby ವಿದ್ಯಾ ಗೌಡಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್ 29/3/2023 ರಂದು ಕೊನೆಯ ದಿನಾಂಕವಾಗಿದೆ.
-
ಕೆಸಿಇಟಿ ಪರೀಕ್ಷೆ – 2023( KCET 2023 Exams) ಆಫ್ಲೈನ್ ಮೂಲಕ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮಾದರಿಯಲ್ಲಿ ನಡೆಯಲಿದ್ದು, ಈ ಪರೀಕ್ಷೆಗಳು ಒಟ್ಟು 3 ಗಂಟೆಗಳ ಅವಧಿಯಲ್ಲಿ ಜರುಗಲಿದೆ.
-
JobsNews
BMRCL : ನಮ್ಮ ಮೆಟ್ರೋದಲ್ಲಿ ಉದ್ಯೋಗವಕಾಶ, ಮಾಸಿಕ ಸಂಬಳ ರೂ.40 ಸಾವಿರ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ
by ವಿದ್ಯಾ ಗೌಡby ವಿದ್ಯಾ ಗೌಡಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (Bangalore Metro Rail Corporation Ltd.) ತನ್ನ O ಮತ್ತು M ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಿದೆ. ಹುದ್ದೆಗೆ (job) ಸೇರಲು ಬಯಸುವ ಅಭ್ಯರ್ಥಿಗಳು ಅರ್ಜಿ …
-
JobsNews
CPRI Recruitment 2023: ಎಂಜಿನಿಯರಿಂಗ್ ಮಾಡಿದವರಿಗೆ ಉದ್ಯೋಗವಕಾಶ : ಮಾಸಿಕ ರೂ.42,000 ಸಂಬಳ
by ವಿದ್ಯಾ ಗೌಡby ವಿದ್ಯಾ ಗೌಡಸೆಂಟ್ರಲ್ ಪವರ್ ರಿಸರ್ಚ್ ಇನ್ಸ್ಟಿಟ್ಯೂಟ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ಹುದ್ದೆಗೆ ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಹುದ್ದೆಗೆ ಅರ್ಜಿ ಹಾಕಲು ಏನೆಲ್ಲಾ ಅರ್ಹತೆಗಳು ಇರಬೇಕು …
-
JobsNews
ಕರ್ನಾಟಕ ಸಿಟಿ ಕಾರ್ಪೋರೇಷನ್ನಲ್ಲಿ ಹುದ್ದೆ, ಇಂದೇ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ!
by ವಿದ್ಯಾ ಗೌಡby ವಿದ್ಯಾ ಗೌಡಇತ್ತೀಚೆಗೆ ಉದ್ಯೋಗವಿಲ್ಲದೆ ಅಲೆಯುವ ಯುವಕ-ಯುವತಿಯರ ಸಂಖ್ಯೆ ಹೆಚ್ಚಾಗಿದೆ. ಕೆಲವೊಂದು ಕಂಪನಿಗಳು ಹುದ್ದೆಗೆ ಆಹ್ವಾನಿಸಿದ್ದರೂ ಅನೇಕರಿಗೆ ಮಾಹಿತಿ ದೊರಕಿರುವುದಿಲ್ಲ. ಸದ್ಯ ಹಲವಾರು ಸಂಸ್ಥೆಗಳು ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸುತ್ತಿದೆ. ಹಾಗೆಯೇ ಇದೀಗ ಕರ್ನಾಟಕ ಸಿಟಿ ಕಾರ್ಪೊರೇಷನ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ …
-
Jobslatest
CWC Recruitment 2023: ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಲಿಚ್ಚಿಸುವವರಿಗೆ ಜಲ ಆಯೋಗದಲ್ಲಿ ಉದ್ಯೋಗ | ಒಟ್ಟು ಹುದ್ದೆ-33, ಅರ್ಜಿ ಸಲ್ಲಿಸಲು ಕೊನೆ ದಿನ-ಫೆ.28
ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಗೆ ಕೇಂದ್ರ ಜಲ ಆಯೋಗದಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ಕೇಂದ್ರ ಜಲ ಆಯೋಗ(Central Water Commission)ಹುದ್ದೆ : ಕನ್ಸಲ್ಟೆಂಟ್ಒಟ್ಟು ಹುದ್ದೆ : 33ವೇತನ : ನಿಗದಿಪಡಿಸಿಲ್ಲಉದ್ಯೋಗದ ಸ್ಥಳ : …
-
Jobs
HMT Recruitement 2023 | ಇಂಜಿನಿಯರಿಂಗ್ನಲ್ಲಿ ಡಿಪ್ಲೊಮಾ ಮಾಡಿದವರಿಗೆ ಉತ್ತಮ ಅವಕಾಶ | ಒಟ್ಟು ಹುದ್ದೆ-40, ಅರ್ಜಿ ಸಲ್ಲಿಸಲು ಕೊನೆ ದಿನ-ಫೆ.28
ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಹಿಂದೂಸ್ತಾನ್ ಮೆಷಿನ್ ಟೂಲ್ಸ್ ಲಿಮಿಟೆಡ್ ಕಂಪೆನಿಯಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆಯ ಹೆಸರು : HMT ಮೆಷಿನ್ ಟೂಲ್ಸ್ ಲಿಮಿಟೆಡ್ಒಟ್ಟು ಪೋಸ್ಟ್ಗಳ ಸಂಖ್ಯೆ: 40ಡಿಪ್ಲೊಮಾ ಅಪ್ರೆಂಟಿಸ್- 20 ಹುದ್ದೆಗಳುಪದವೀಧರ ಅಪ್ರೆಂಟಿಸ್- 20 ಹುದ್ದೆಗಳುಉದ್ಯೋಗ …
