ಭಾರತೀಯ ಕಾಫಿ ಮಂಡಳಿಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರಗಳು:ಬರಿಸ್ಟಾ ಟ್ರೈನರ್ಸ್ಸ್- 5 ಹುದ್ದೆಗಳು ಅರ್ಹತಾ ಮಾನದಂಡಗಳು:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರು ಮಾನ್ಯತೆ ಪಡೆದ ವಿಶ್ವ …
Job vacancy
-
Jobslatest
BEL Recruitment 2023 | ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಇಂಜಿನಿಯರಿಂಗ್ ಪದವೀಧರರಿಗೆ ಅವಕಾಶ ; ಒಟ್ಟು ಹುದ್ದೆ:14, ಅರ್ಜಿ ಸಲ್ಲಿಸಲು ಕೊನೆ ದಿನ:ಜ.7
ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಇಂಜಿನಿಯರಿಂಗ್ ಅಭ್ಯರ್ಥಿಗಳಿಗೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ಹುದ್ದೆ : ಪ್ರಾಜೆಕ್ಟ್ ಎಂಜಿನಿಯರ್ಒಟ್ಟು ಹುದ್ದೆ : 14ವೇತನ ಮಾಸಿಕ : ₹ 40,000-50,000ಉದ್ಯೋಗದ ಸ್ಥಳ …
-
Jobslatest
IISc Recruitment 2023 | ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗ; ಒಟ್ಟು ಹುದ್ದೆ-76, ಅರ್ಜಿ ಸಲ್ಲಿಸಲು ಕೊನೆ ದಿನ-ಜ.6
ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗವಕಾಶವಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುತ್ತದೆ. ಸಂಸ್ಥೆ : ಭಾರತೀಯ ವಿಜ್ಞಾನ ಸಂಸ್ಥೆ-ಬೆಂಗಳೂರು(Indian Institute of Science)ಹುದ್ದೆ : ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ಒಟ್ಟು ಹುದ್ದೆ : …
-
Jobslatest
High Court Recruitemt ; 8ನೇ ತರಗತಿ ಪಾಸ್ ಆದವರಿಗೆ ಸರ್ಕಾರಿ ಉದ್ಯೋಗ | ಒಟ್ಟು ಹುದ್ದೆ-50; ಅರ್ಜಿ ಸಲ್ಲಿಸಲು ಕೊನೆ ದಿನ-ಜ.9
ಉದ್ಯೋಗಕ್ಕಾಗಿ ಹುಡುಕಾಡುತ್ತಿರುವವರಿಗೆ ಹೈಕೋರ್ಟ್ನಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕಡಿಮೆ ವಿದ್ಯಾಭ್ಯಾಸ ಹೊಂದಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಸರ್ಕಾರಿ ನೌಕರಿಯನ್ನು ಪಡೆಯಬಹುದಾಗಿದೆ. ಸಂಸ್ಥೆ : ಪಂಜಾಬ್ ಮತ್ತು ಹರಿಯಾಣ ಹೈ ಕೋರ್ಟ್ಹುದ್ದೆ : ಚೌಕಿದಾರ್ಒಟ್ಟು ಹುದ್ದೆ : 50ವೇತನ …
-
Jobslatest
CSB Recruitment 2023 | ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ ಉದ್ಯೋಗ ; ಒಟ್ಟು ಹುದ್ದೆ-142, ಅರ್ಜಿ ಸಲ್ಲಿಸಲು ಕೊನೆಯ ದಿನ-ಜ.16
ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ಸೆಂಟ್ರಲ್ ಸಿಲ್ಕ್ ಬೋರ್ಡ್ಹುದ್ದೆ : ಅಪ್ಪರ್ ಡಿವಿಶನ್ ಕ್ಲರ್ಕ್, ಅಸಿಸ್ಟೆಂಟ್ ಸೂಪರಿಂಟೆಂಡೆಂಟ್ಒಟ್ಟು ಹುದ್ದೆ : 142ವೇತನ …
-
ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಉದ್ಯೋಗವಕಾಶವಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆ : ಕೇಂದ್ರೀಯ ಮೀಸಲು ಪೊಲೀಸ್ ಪಡೆಹುದ್ದೆ : ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ , ಹೆಡ್ ಕಾನ್ಸ್ಟೇಬಲ್ಒಟ್ಟು ಹುದ್ದೆ : 1458ವೇತನ ತಿಂಗಳಿಗೆ : ₹ 25,500-92,300ಉದ್ಯೋಗದ …
-
Jobslatest
IIMB Recruitment 2023 | ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನಲ್ಲಿ ಉದ್ಯೋಗ ; ಅರ್ಜಿ ಸಲ್ಲಿಸಲು ಕೊನೆ ದಿನಾಂಕ-ಜ.15
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಾಗಿದೆ. ಸಂಸ್ಥೆಯ ಹೆಸರು : ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರುಹುದ್ದೆಯ ಹೆಸರು : ಅಕಾಡೆಮಿಕ್ ಅಸೋಸಿಯೇಟ್ಹುದ್ದೆಗಳ ಸಂಖ್ಯೆ: 1ಉದ್ಯೋಗ …
-
Jobslatest
Ministery Affairs Recruitment 2023 | ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದಲ್ಲಿ ಉದ್ಯೋಗ | ಅರ್ಜಿ ಸಲ್ಲಿಸಲು ಕೊನೆ ದಿನ :ಜ.6
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯಹುದ್ದೆ : ಕನ್ಸಲ್ಟೆಂಟ್ವಿದ್ಯಾರ್ಹತೆ : ಪದವಿವೇತನ ತಿಂಗಳಿಗೆ : 60,000ಅರ್ಜಿ …
-
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಬೇಕೆಂದು ಇಚ್ಛಿಸುವ ಅಭ್ಯರ್ಥಿಗಳಿಗೆ HDFC ಬ್ಯಾಂಕ್ ನಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : HDFC ಬ್ಯಾಂಕ್ಹುದ್ದೆ : ಮ್ಯಾನೇಜರ್, ಅಕೌಂಟೆಂಟ್ಒಟ್ಟು ಹುದ್ದೆ : 12,552ವೇತನ ಮಾಸಿಕ : ₹ 23,000-1,08,000ವಯೋಮಿತಿ : …
-
ಭಾರತದಲ್ಲಿ ಉದ್ಯೋಗ ಕೊರತೆ ಹೆಚ್ಚಾಗಿ ಕಾಣಬರುತ್ತಿರುವುದು ನಮಗೆ ಈಗಾಗಲೇ ತಿಳಿದಿರುವ ವಿಷಯ. ನಿರುದ್ಯೋಗ ಸಮಸ್ಯೆಯಿಂದ ಹಲವಾರು ತೊಂದರೆಗಳನ್ನು ಯುವಕರು ಯುವತಿಯರು ಅನುಭವಿಸಬೇಕಾಗುತ್ತದೆ ಈ ನಿಟ್ಟಿನಿಂದ ನಿರುದ್ಯೋಗ ಸಮಸ್ಯೆ ನಿವಾರಣೆಗಾಗಿ ಸದ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಜಿಲ್ಲಾ ಮಟ್ಟದ …
