ಭಾರತೀಯ ರೈಲ್ವೇಯಲ್ಲಿ ಉದ್ಯೋಗವಕಾಶವಿದ್ದು, ಪಶ್ಚಿಮ ರೈಲ್ವೇ ಲೆವೆಲ್ 2, 3, 4 ಮತ್ತು 5 ಹುದ್ದೆಗಳಿಗೆ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯನ್ನು ಕ್ರೀಡಾ ಕೋಟಾದ ಅಡಿಯಲ್ಲಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರಗಳು:ಈ …
Job
-
JobslatestNews
BHEL : ವಿವಿಧ 575 ಹುದ್ದೆಗಳಿಗೆ ಅರ್ಜಿ ಆಹ್ವಾನ, ಐಟಿಐ ಪಾಸಾದವರಿಗೆ ಉದ್ಯೋಗವಕಾಶ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ
by Mallikaby Mallikaಭಾರತ್ ಹೆವಿ ಇಲೆಕ್ಟ್ರಿಕಲ್ ಲಿಮಿಟೆಡ್ (ಬಿಹೆಚ್ಇಎಲ್) ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಹಾಕಿರಿ. ಹುದ್ದೆಗಳ ವಿವರಗ್ರಾಜುಯೇಟ್ ಅಪ್ರೆಂಟಿಸ್ – 95ಟೆಕ್ನಿಷಿಯನ್ ಅಪ್ರೆಂಟಿಸ್ – 90ಟ್ರೇಡ್ …
-
ಹಾವೇರಿ : ನಗರದಲ್ಲಿ ಸೆಪ್ಟೆಂಬರ್ 1 ರಿಂದ 20ರವರೆಗೆ ನಡೆಯುವ ಅಗ್ನಿಪಥ್ ನೇಮಕಾತಿ ಮೇಳಕ್ಕೆ ( Agnipath Recruitment Mela ) ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಸಿದ್ಧತೆ ಆರಂಭಗೊಂಡಿದೆ. ನೇಮಕಾತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ರಿಯಾಯಿತಿ ದರದಲ್ಲಿ ವಸತಿ ಸೌಕರ್ಯ, ಮಾಹಿತಿ …
-
latestNews
DHFWS : ಆರೋಗ್ಯ,ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಭರ್ಜರಿ ಉದ್ಯೋಗವಕಾಶ, ಹೆಚ್ಚಿನ ವಿವರ ಇಲ್ಲಿದೆ
by Mallikaby Mallikaಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ್, ಬಳ್ಳಾರಿ ಮತ್ತು ವಿಜಯನಗರ ಇಲ್ಲಿ ಖಾಲಿ ಇರುವ ವಿವಿಧ ಅರೆ ವೈದ್ಯಕೀಯ ಹಾಗೂ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್ ಬಿಡುಗಡೆ …
-
ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL)ಕರ್ನಾಟಕ ವೃತ್ತವು ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. BSNL ಕರ್ನಾಟಕ ವಲಯಕ್ಕೆ 100 ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹತೆಯ ಮಾನದಂಡ:ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ …
-
ಅನೇಕ ಮಂದಿ ಮನೆಯಲ್ಲೇ ಮಾಡುವಂತಹ ಕೆಲಸ ಹುಡುಕುತ್ತಾರೆ. ಹಾಗೂ ದಿನಗಳೆದಂತೆ ಈ ಉದ್ಯೋಗಕ್ಕೆ ಹೆಚ್ಚು ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದೆ. ಹಾಗಾಗಿ ಆನ್ಲೈನ್ ಮೂಲಕ ದುಡಿಯುಲು ಆರಂಭಿಸಿದವರು ವಿವಿಧ ಕೌಶಲಗಳನ್ನು ಕಲಿಯುವುದರೊಂದಿಗೆ ಮನೆಯಲ್ಲಿಯೇ ಕೆಲಸ ಮಾಡುವವರು ಇದ್ದಾರೆ. ಈ ಹುದ್ದೆಗಳಲ್ಲಿ ಆಸಕ್ತರಾದವರಿಗೆ ವೇತನ, ಉದ್ಯೋಗಗಳು …
-
JobslatestNews
ಪಿಯುಸಿ ಪಾಸ್ ಆದವರಿಗೆ BSF ನಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ – 323, ಅರ್ಜಿ ಸಲ್ಲಿಸಲು ಕೊನೆ ದಿನ-ಸೆ.6
ಪಿಯುಸಿ ಪಾಸ್ ಆದವರಿಗೆ ಉದ್ಯೋಗವಕಾಶವಿದ್ದು, ಗಡಿ ಭದ್ರತಾ ಪಡೆಯ 323 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಗಡಿ ಭದ್ರತಾ ಪಡೆಯ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ (ಸ್ಟೆನೋಗ್ರಾಫರ್) ಮತ್ತು ಹೆಡ್ ಕಾನ್ಸ್ಟೇಬಲ್ (ಮಿನಿಸ್ಟ್ರಿಯಲ್) ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಈ …
-
JobslatestNews
SSC : ಸ್ಟೆನೋಗ್ರಾಫರ್ ಗ್ರೇಡ್ ಸಿ, ಡಿ ಹುದ್ದೆಗಳ ನೇಮಕ ಪರೀಕ್ಷೆಗೆ ಅರ್ಜಿ ಆಹ್ವಾನ
by Mallikaby Mallikaಸೆಲೆಕ್ಷನ್ ಕಮಿಷನ್ 2022ನೇ ಸಾಲಿನ ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳ ಪರೀಕ್ಷೆಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಆಸಕ್ತರು ಈ ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರ : ಸಿಬ್ಬಂದಿ ನೇಮಕಾತಿ ಆಯೋಗವು 2022ನೇ ಸಾಲಿನ ಸ್ಟೆನೋಗ್ರಾಫರ್ …
-
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವ ಉದ್ಯೋಗಾಕಾಂಕ್ಷಿಗಳಿಗೆ, ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS)ಯಲ್ಲಿ ಉದ್ಯೋಗವಕಾಶವಿದೆ. 2023-24 ನೇ ಸಾಲಿನ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ಪ್ರೊಬೆಷನರಿ ಆಫೀಸರ್ ಮ್ಯಾನೇಜ್ ಮೆಂಟ್ ಟ್ರೇನಿ ಸೇರಿ 6,342 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ …
-
JobslatestNews
ಕರ್ನಾಟಕ ಹೈಕೋರ್ಟ್ ನಲ್ಲಿ ಉದ್ಯೋಗವಕಾಶ | 129 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ
by Mallikaby Mallikaಕರ್ನಾಟಕ ಉಚ್ಚ ನ್ಯಾಯಾಲಯ 129 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಆಗಸ್ಟ್ 17, 2022 ರಿಂದ ಸೆಪ್ಟೆಂಬರ್ 17, 2022ರೊಳಗೆ ಅರ್ಜಿಯನ್ನು ಹಾಕಬಹುದು. …
