ರಾಜ್ಯ ಸರ್ಕಾರ ಹಲವು ನೇಮಕಾತಿಗಳಿಗೆ ಕೋವಿಡ್ ಹಾಗೂ ಆರ್ಥಿಕ ಮಿತವ್ಯಯದ ಕಾರಣ ತಡೆ ನೀಡಿತ್ತು. ಕೋವಿಡ್ ಚೇತರಿಕೆಯ ನಂತರ ಇದೀಗ ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿನ ವಿವಿಧ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ …
Job
-
ಕೇಂದ್ರ ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ, ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಆಯುರ್ವೇದಿಕ್ ಸೈನ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಂಸ್ಥೆಯ ಹೆಸರು: ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಆಯುರ್ವೇದಿಕ್ ಸೈನ್ಸ್ಹುದ್ದೆಯ ಹೆಸರು: ರಿಸರ್ಚ್ ಆಫೀಸರ್ (ಆಯುರ್ವೇದಿಕ್, ಐಟಿ), …
-
JobslatestNewsಬೆಂಗಳೂರು
ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಲು ಆ.22 ಕೊನೆಯ ದಿನಾಂಕ
by Mallikaby Mallikaಮಹಾಲಕ್ಷ್ಮೀಪುರ ಶ್ರೀ ವಾಸವಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಬೆಂಗಳೂರು, ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರ ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22-08-2022 ಹುದ್ದೆ : …
-
Jobslatest
ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ RCFL ನಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ -396, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆ.14
ನವದೆಹಲಿ : ಸರ್ಕಾರಿ ಉದ್ಯೋಗ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಗೆ, ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶವಿದ್ದು, ವಿವಿಧ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆಯಾಗಿದೆ. ಆಸಕ್ತ ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕಂಪನಿ ಹೆಸರು : ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ …
-
ಮಂಗಳೂರಲ್ಲಿ ಮತ್ತೊಂದು ಉದ್ಯೋಗಮೇಳ ನಡೆದಿದೆ. ಮಂಗಳೂರು ಸುತ್ತಮುತ್ತ ಇರುವ ಯುವಕ ಯುವತಿಯರು ಸದುಪಯೋಗ ಪಡೆದುಕೊಳ್ಳಬಹುದು. ಯೆನೆಪೊಯ ಪದವಿ ಕಾಲೇಜು, ಮಂಗಳೂರು ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು ಅವರ ಸಂಯುಕ್ತ ಆಶ್ರಯದಲ್ಲಿ ಖಾಸಗಿ ಕಂಪೆನಿಗಳಿಂದ ಬಲ್ಮಠದಲ್ಲಿರುವ ಯೆನೆಪೊಯ ಪದವಿ ಕಾಲೇಜಿನಲ್ಲಿ …
-
Jobslatestಬೆಂಗಳೂರು
RDPR ನಿಂದ ಉದ್ಯೋಗಾವಕಾಶ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಫ್ಲೈನ್ ಮೂಲಕ ಅರ್ಜಿ ಸಲ್ಲಿಕೆ
by Mallikaby Mallikaಕಾರ್ಯಪಾಲಕ ಇಂಜಿನಿಯರ್, ಗ್ರಾಮೀಣ ಕುಡಿಯುವನೀರು ಮತ್ತು ನೈರ್ಮಲ್ಯ ಇಲಾಖೆ, ಚಾಮರಾಜನಗರ ವಿಭಾಗ ರವರಿಂದ ಚಾಮರಾಜನಗರ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗಾಗಿ ಜಿಲ್ಲಾ ಪ್ರಯೋಗಾಲಯಕ್ಕೆ ಹಿರಿಯ ವಿಶ್ಲೇಷಕ ಹುದ್ದೆ ನೇಮಕ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಯನ್ನು ಹೊರಗುತ್ತಿಗೆ ಆಧಾರದಲ್ಲಿ …
-
JobslatestNews
ಅಂಗನವಾಡಿ ಕೇಂದ್ರದಲ್ಲಿ ಭರ್ಜರಿ ಉದ್ಯೋಗವಕಾಶ | 316 ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ
by Mallikaby Mallikaಬೆಳಗಾವಿ ಮತ್ತು ಯಾದಗಿರಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತರ ನೇಮಕಕ್ಕೆ ಕರ್ನಾಟಕ ಮಹಿಳಾ ಅಭಿವೃದ್ಧಿ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಂದಾಗಿದೆ. ಅಂಗನವಾಡಿ ನೇಮಕಾತಿಕ್ಕೆ ಸಂಬಂಧಿಸಿದಂತೆ 316 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ …
-
ಕಂಪನಿಯಲ್ಲಿ ಕೆಲಸ ಮಾಡುವ ಆಸಕ್ತಿ ಹೊಂದಿರುವವರಿಗೆ, ಐಟಿ ದಿಗ್ಗಜ ಕಂಪನಿಗಳಲ್ಲಿ ಒಂದಾದ ಆಕ್ಸೆಂಚರ್ ವಿವಿಧ ಪದವೀಧರ ಅಭ್ಯರ್ಥಿಗಳ ನೇಮಕಾತಿಗೆ ಮುಂದಾಗಿದೆ. ಬೆಂಗಳೂರು ಸೇರಿದಂತೆ ದೇಶದಲ್ಲಿ ವಿವಿಧ ನಗರಗಳಲ್ಲಿ ಈ ನೇಮಕಾತಿ ನಡೆಯಲಿದೆ. ಸಂಸ್ಥೆ : ಆಕ್ಸೆಂಚರ್ (Accenture)ಹುದ್ದೆ : ಅಸೋಸಿಯೇಟ್ ಸಾಫ್ಟ್ವೇರ್ …
-
JobslatestNews
ಕರ್ನಾಟಕ ಆಡಳಿತ ಸಂಸ್ಥೆಯಲ್ಲಿ ಉದ್ಯೋಗವಕಾಶ | ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯುಳ್ಳವರಿಗೆ ಅವಕಾಶ
by Mallikaby Mallikaಕರ್ನಾಟಕ ಆಡಳಿತ ಸಂಸ್ಥೆ, ಮೈಸೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ : ಬೋಧಕರು, ಸಮಾಲೋಚಕರು ಮತ್ತು ಇತರ ಹುದ್ದೆಗಳಿಗೆ ಗುತ್ತಿಗೆ ಅಥವಾ ನಿಯೋಜನೆ ಆಧಾರದ ಮೇಲೆ …
-
ಜೀವ ವಿಮಾ ನಿಗಮ (LIC) ಸಹಾಯಕ ಮತ್ತು ಸಹಾಯಕ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ …
