ಉದ್ಯೋಗ ಅರಸುತ್ತಿರುವವರಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ಮೇ 21 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜನೆಯಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಗಳು, ಬೆಂಗಳೂರು ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಹಾಗೂ ಯುವಿಎ ಡಿಜಿಟಲ್ ಇವರ ಸಹಯೋಗದಲ್ಲಿ ದಿನಾಂಕ: 21-05-2022 …
Job
-
InterestingJobslatestNews
ನೌಕರರಿಗೆ ಹಣದ ಬದಲು ಚಿನ್ನ ನೀಡುತ್ತಿದೆ ಈ ಕಂಪೆನಿ !! | ಹಳೆ ಶಿಲಾಯುಗದ ಸಂಸ್ಕೃತಿಯನ್ನು ನೆನಪಿಸುವ ಈ ಯೋಜನೆಯ ಹಿಂದಿರುವ ಉದ್ದೇಶವೇನು ಗೊತ್ತಾ??
ಉದ್ಯೋಗಿಗಳಿಗೆ ಹಣದ ರೂಪದಲ್ಲಿ ಸಂಬಳ ನೀಡುವುದು ಪದ್ಧತಿ. ಆದರೆ ಈ ಒಂದು ಕಂಪನಿ ಚಿನ್ನದ ರೂಪದಲ್ಲಿ ಸಂಬಳ ನೀಡುವ ಮೂಲಕ ಅಚ್ಚರಿ ಮೂಡಿಸಿದೆ. ಹೌದು. ಈ ನಗದು ಬದಲಿಗೆ ಚಿನ್ನದ ರೂಪದಲ್ಲಿ ಸಂಬಳ ಪಾವತಿಸುವುದಕ್ಕೂ ಕಾರಣವಿದ್ದು, ಉದ್ಯೋಗಿಗಳಿಗೆ ಆರ್ಥಿಕ ಬಿಕ್ಕಟ್ಟಿನ ವಿರುದ್ಧ …
-
InterestingJobslatestದಕ್ಷಿಣ ಕನ್ನಡ
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸುರತ್ಕಲ್ನಲ್ಲಿ ವಿದ್ಯಾರ್ಥಿ ಇಂಟರ್ನ್ಶಿಪ್ ಪೋಸ್ಟ್ಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕವು ಅಧಿಕೃತ ಅಧಿಸೂಚನೆ ಮೂಲಕ ಸುರತ್ಕಲ್ನಲ್ಲಿ ವಿದ್ಯಾರ್ಥಿ ಇಂಟರ್ನ್ಶಿಪ್ ಪೋಸ್ಟ್ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸಂಸ್ಥೆಯ ಹೆಸರು : ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT ಕರ್ನಾಟಕ)ಹುದ್ದೆಗಳ …
-
ಕರ್ಣಾಟಕ ಬ್ಯಾಂಕ್, ತಮ್ಮ ಶಾಖೆಗಳಲ್ಲಿ ಖಾಲಿ ಇರುವ ಗುಮಾಸ್ತ(ಕ್ಲರ್ಕ್) ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ವಿದ್ಯಾರ್ಹತೆ ಯಾವುದೇ ಯುಜಿಸಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ ಶೇ 60 ಅಂಕಗಳೊಂದಿಗೆ (ಪ್ರಥಮ ದರ್ಜೆ)/ ತತ್ಸಮಾನ ದರ್ಜೆಯ ಯಾವುದೇ ವಿಷಯದಲ್ಲಿ ಪದವೀಧರರಾಗಿರಬೇಕು. ವಯೋಮಿತಿ ಮೇ 1, …
-
InterestingJobslatestLatest Health Updates Kannadaಬೆಂಗಳೂರು
30 ನಿಮಿಷದ ಮಧ್ಯಾಹ್ನದ ನಿದ್ದೆಗೆ ಕೂಡಾ ಎಣಿಸಿ ಎಣಿಸಿ ಸಂಬಳ ಕೊಡತ್ತೆ ಈ ಬೆಂಗಳೂರಿನ ಕಂಪನಿ|ಮತ್ಯಾಕೆ ತಡ, ರೆಸ್ಯೂಮ್ ರೆಡಿಮಾಡಿ ಅಪ್ಲೈ ಮಾಡ್ಕೊಳ್ಳಿ !
ಅದೆಷ್ಟೋ ಜನ ಕಡಿಮೆ ಕೆಲಸ ಮಾಡಿ ಆರಾಮದಾಯಕವಾಗಿ ಇದ್ದುಕೊಂಡು, ಹೆಚ್ಚು ಸಂಬಳಗಳಿಸಬೇಕೆಂದು ಆಸೆ ಪಡುತ್ತಾರೆ. ಆದ್ರೆ ಯಾರಿಗೂ ಇಂತಹ ಭಾಗ್ಯ ಸಿಗೋದಿಲ್ಲ ಬಿಡಿ. ಬೆವರು ಸುರಿಸಿ, ನಿದ್ದೆ, ಊಟ ಬಿಟ್ಟು ಅದೆಷ್ಟು ದುಡಿದರೂ, ತಿಂಗಳ ಕೊನೆಗೆ ಸಿಗುವುದು ಯಾವ ಮೂಲೆಗೂ ಸಾಲದ …
-
Jobslatestಬೆಂಗಳೂರು
BMRCL ನಲ್ಲಿ ಉದ್ಯೋಗವಕಾಶ : ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ | ಮಾಸಿಕ 40 ಸಾವಿರ ಸಂಬಳ!
by Mallikaby Mallikaಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 03-06-2022 ರ ಮೊದಲು …
-
Jobs
ಬ್ಯಾಂಕ್ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ !! | ಡಿಸಿಸಿ ಬ್ಯಾಂಕ್ ನ 48 ಹುದ್ದೆಗಳಿಗೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಬ್ಯಾಂಕ್ ನಲ್ಲಿ ಉದ್ಯೋಗ ಹೊಂದಬೇಕೆಂದು ಬಯಸುತ್ತಿರುವ ವರೆಗೆ ಉತ್ತಮ ಅವಕಾಶವೊಂದಿದೆ. ಡಿಸಿಸಿ ಬ್ಯಾಂಕ್ ದಾವಣಗೆರೆಯಲ್ಲಿ ಒಟ್ಟು 48 ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಹೆಸರು: ಕಿರಿಯ ಸಹಾಯಕರು/ಕಿರಿಯ ಕ್ಷೇತ್ರಾಧಿಕಾರಿಗಳು, ಕಂಪ್ಯೂಟರ್ ಇಂಜಿನಿಯರ್, ಕಂಪ್ಯೂಟರ್ ಆಪರೇಟರ್, ವಾಹನ ಚಾಲಕರು, ಕಿರಿಯ …
-
InterestinglatestSocialಕೃಷಿ
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ‘ಗ್ರಾಮ ಒನ್ ಕೇಂದ್ರ’ ತೆರೆಯಲು ಅರ್ಹರಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನ!
ಸಾರ್ವಜನಿಕ ಕುಂದುಕೊರತೆ ಅರ್ಜಿಗಳನ್ನು ಸ್ವೀಕರಿಸುವುದರ ಜೊತೆಗೆ ಸರ್ಕಾರದ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಜಿಲ್ಲೆಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 423 ಗ್ರಾಮ ಒನ್ ಕೇಂದ್ರ ಸ್ಥಾಪಿಸಲಾಗುತ್ತಿದ್ದು, ಕೇಂದ್ರ ತೆರೆಯಲು ಅರ್ಹರಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಿದೆ. ಗ್ರಾಮ …
-
Jobsಬೆಂಗಳೂರು
Canara Bank ನಲ್ಲಿ ಉದ್ಯೋಗವಕಾಶ | ಅರ್ಜಿ ಸಲ್ಲಿಸಲು ಮೇ.15 ಕೊನೆಯ ದಿನಾಂಕ!
by Mallikaby Mallikaಕೆನರಾ ಬ್ಯಾಂಕ್ ತನ್ನ ಅಧಿಕೃತ ಅಧಿಸೂಚನೆಯ ಮೂಲಕ ಡೆಪ್ಯೂಟಿ ಮ್ಯಾನೇಜಿಂಗ್ ಟ್ರಸ್ಟಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 12-05 2022 …
-
JobslatestNews
SBI ನಲ್ಲಿ ಉದ್ಯೋಗವಕಾಶ : ಮಾಸಿಕ ವೇತನ ರೂ. 36,000-ರೂ.90,000 ದವರೆಗೆ| ಆಸಕ್ತರು ಅರ್ಜಿ ಸಲ್ಲಿಸಿ!
by Mallikaby Mallikaಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. 35 ಸಿಸ್ಟಂ ಅಧಿಕಾರಿ, ಎಕ್ಸಿಕ್ಯುಟಿವ್, ಸೀನಿಯರ್ ಎಕ್ಸಿಕ್ಯುಟಿವ್ ಮತ್ತು ಸೀನಿಯರ್ ಸ್ಪೆಷಲ್ ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು ಅಧಿಕೃತ ವೆಬ್ಸೈಟ್ …
