ಇಂಡಿಯನ್ ಓವರ್ಸೀಸ್ ಬ್ಯಾಂಕ್(IOB) 400 ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ಸೈಟ್ iob.in ಗೆ ಭೇಟಿ ನೀಡುವ ಮೂಲಕ ಮೇ 31 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
Tag:
