Job fair: ಮಡಿಕೇರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್, 13 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ‘ಉದ್ಯೋಗಮೇಳ’ ನಡೆಯಲಿದೆ.
Jobs
-
Jobs
Central Bank Of India Recruitment 2025: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 4500 ಹುದ್ದೆ: ಹೇಗೆ ಅರ್ಜಿ ಸಲ್ಲಿಸುವುದು?
by Mallikaby MallikaCentral Bank Of India Recruitment 2025: ನೀವು ಪದವೀಧರರಾಗಿದ್ದು ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದರೆ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಯುವಕರಿಗೆ ಒಂದು ಉತ್ತಮ ಅವಕಾಶವನ್ನು ತಂದಿದೆ.
-
Job alert: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 2600 ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ.
-
Jobs
Job Alert: CISF ನಲ್ಲಿ ಮಹಿಳಾ ಹೆಡ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ!
by ಕಾವ್ಯ ವಾಣಿby ಕಾವ್ಯ ವಾಣಿJob Alert: ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಮಹಿಳಾ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆಸಕ್ತ ಮತ್ತು ಅರ್ಹ ಮಹಿಳಾ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇದೆ.
-
Job alert: ಸಿಎಸ್ಐಆರ್ ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ಇಲ್ಲಿ ಆಡಳಿತಾತ್ಮಕ ಸ್ಥಾನ (Admistrative positions) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
-
Jobs
Job alert: ಬ್ಯಾಂಕ್ ಆಫ್ ಬರೋಡಾದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ವಿಸ್ತರಣೆ!
by ಕಾವ್ಯ ವಾಣಿby ಕಾವ್ಯ ವಾಣಿJob alert: ಬ್ಯಾಂಕ್ ಆಫ್ ಬರೋಡಾ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಈಗ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏಪ್ರಿಲ್ 25 ರವರೆಗೆ ಅರ್ಜಿ ಸಲ್ಲಿಸಬಹುದು.
-
JobsNews
Bengaluru: ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸಬಾರದೆಂದು ರಾಜ್ಯ ಸರ್ಕಾರ ಖಡಕ್ ಸಂದೇಶ
by ಕಾವ್ಯ ವಾಣಿby ಕಾವ್ಯ ವಾಣಿBengaluru: ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆಯನ್ನು ಹೊರಡಿಸಬಾರದೆಂದು ರಾಜ್ಯ ಸರ್ಕಾರ ಖಡಕ್ ಸಂದೇಶ ರವಾನಿಸಲಾಗಿದೆ.
-
Jobs
Bengaluru: ಬೆಂಗಳೂರು ಏರ್ಪೋರ್ಟ್ ನಲ್ಲಿ ಜೂ. ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ!!
by ಕಾವ್ಯ ವಾಣಿby ಕಾವ್ಯ ವಾಣಿBengaluru: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಜ್ಯೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಪದವೀಧರ ಅಭ್ಯರ್ಥಿಗಳು ಆನ್ಲೈನ್ ಮುಖೇನ ಎಪ್ರಿಲ್ 25 ರೊಳಗೆ ಅರ್ಜಿ ಸಲ್ಲಿಸಬಹುದು.
-
Jobs
Hindustan petroleum: ಹಿಂದೂಸ್ತಾನ್ ಪೆಟ್ರೋಲಿಯಂನಲ್ಲಿ ಉದ್ಯೋಗವಕಾಶ: 63 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಆಹ್ವಾನ
ಕಾರ್ಪೊರೇಷನ್ ಲಿಮಿಟೆಡ್ (HPCL) 63 ಜೂನಿಯರ್ ಎಕ್ಸಿಕ್ಯೂಟಿವ್ ಆಫೀಸರ್(Executive officer) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
-
Job: ಕೇಂದ್ರ ಸರ್ಕಾರದ(Central Govt) ಪಿಎಂ ಮಿನಿಸ್ಟರ್ಸ್ ಇಂಟರ್ನ್ಶಿವಪ್ ಯೋಜನೆಯಡಿ ಯುವಕ, ಯುವತಿಯರಿಗೆ ಅವಕಾಶ ಒದಗಿಸುವ ಮೂಲಕ ನವೀನ ಕೌಶಲ್ಯವನ್ನು ವೃದ್ಧಿಸಿಕೊಳ್ಳಲು ವೇದಿಕೆ ಕಲ್ಪಿಸಲಾಗಿದೆ.
