ಬೆಂಗಳೂರು: ರಾಜ್ಯದ 58 ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಗಳಿಗೆ ಆಡಳಿತಾತ್ಮಕ ಮತ್ತು ಶೈಕ್ಷಣಿಕ ಹಿತದೃಷ್ಟಿಯಿಂದ ಉಪ ಪ್ರಾಂಶುಪಾಲರ ಹುದ್ದೆಗಳನ್ನು ಸೃಷ್ಟಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ. ರಾಜ್ಯದಲ್ಲಿ ಸದ್ಯ 276 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಹೊಸದಾಗಿ ಆರಂಭಿಸಲಾಗಿದೆ. ಈ ಶಾಲೆಗಳಲ್ಲಿ …
Tag:
