ಕಿರುತೆರೆಯ ಜನಪ್ರಿಯ ಧಾರವಾಹಿಗಳ ಪೈಕಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಜೊತೆ ಜೊತೆಯಲಿ’ ಕೂಡ ಒಂದು. ಇತ್ತೀಚೆಗೆ ನಿರ್ದೇಶಕ ಆರೂರು ಜಗದೀಶ್ ಹಾಗೂ ಆರ್ಯವರ್ಧನ್ ಪಾತ್ರಧಾರಿ ಅನಿರುದ್ಧ ಜಟ್ಕರ್ ಮಧ್ಯೆ ಮನಸ್ತಾಪ ಉಂಟಾಗಿ ಅನಂತರ ಅನಿರುದ್ಧ್ ಮುಖ್ಯ ಪಾತ್ರದಿಂದ ಹೊರಗೆ ಬಂದಾಗಿತ್ತು. …
Tag:
