ಪೊಲೀಸ್ ಮೆಸ್ನಲ್ಲಿ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದ ಪೊಲೀಸ್ ಪೇದೆಯ ಸಹಾಯಕ್ಕೆ ಕೋರ್ಟು ಬಂದಿದೆ. ಮನೋಜ್ ಕುಮಾರ್ ಸಹಾಯಕ್ಕೆ ಅಲಹಾಬಾದ್ ಹೈಕೋರ್ಟ್ ಕೋರ್ಟ್ ಅವರ ವರ್ಗಾವಣೆಗೆ ತಡೆ ನೀಡಿದೆ. ಉತ್ತರ ಪ್ರದೇಶದ ಫಿರೋಜಾಬಾದ್ನಿಂದ ಗಾಜಿಪುರಕ್ಕೆ ವರ್ಗಾವಣೆಗೊಂಡ ಮನೋಜ್ …
Judgment
-
EntertainmentInterestinglatestNationalNewsSocialTechnology
ಇನ್ನು ಮುಂದೆ ಐಫೋನ್ ನಲ್ಲೂ ಬರುತ್ತೆ ಚಾರ್ಜರ್ – ಸರಕಾರ ನಿರ್ಧಾರ!!
ಆ್ಯಪಲ್ ಮೊಬೈಲ್ಗಳು ನವೀನ ವೈಶಿಷ್ಟ್ಯದ ಮೂಲಕ ಮಾರುಕಟ್ಟೆಗೆ ಲಗ್ಗೆ ಇಟ್ಟು ತಮ್ಮದೇ ಬ್ರಾಂಡ್ ನಿರ್ಮಿಸಿ ಜನರ ಮೆಚ್ಚುಗೆಗೆ ಪಾತ್ರವಾಗಿರುವುದಲ್ಲದೆ, ಅದರ ಬೆಲೆ ದುಬಾರಿಯಾದರೂ ಕೂಡ ಆ್ಯಪಲ್ ಕಂಪನಿಯ ಮೊಬೈಲ್ ಕೊಳ್ಳುವ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ. ಆದರೆ, ಈ ನಡುವೆ ಆ್ಯಪಲ್ ಕಂಪೆನಿಗೆ …
-
ಅಪರಾಧ ಪ್ರಕರಣಗಳಿಗೆ ಬಳಕೆಯಾಗಿ ಜಪ್ತಿ ಮಾಡಿದ ವಾಹನಗಳ ಕುರಿತಾಗಿ ಹೈ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ವಾಹನ ಗುರುತಿಸುವ ಉದ್ದೇಶದಿಂದ ಅದರ ಬಿಡುಗಡೆಗೆ ಕೋರಿದ ಅರ್ಜಿ ತಿರಸ್ಕರಿಸುವುದು ಸರಿಯಲ್ಲ. ಇದರ ಜೊತೆಗೆ ಪೊಲೀಸ್ ಠಾಣೆ ಮುಂದೆ ಇರಿಸಲು ಅವಕಾಶ ನೀಡಿದರೂ ಕೂಡ …
-
latestNewsSocial
Murugha Matt Shree : ಬಟ್ಟೆ ಬಿಚ್ಚಿ ನಿಲ್ಲಲು ಹೇಳುತ್ತಿದ್ದ ಶ್ರೀಗಳು – ಹಳೆ ವಿದ್ಯಾರ್ಥಿನಿಯಿಂದ ಆಘಾತಕಾರಿ ಹೇಳಿಕೆ
ಎಲ್ಲೆಡೆ ಸಂಚಲನ ಮೂಡಿಸಿದ್ದ ಮುರುಘಾ ಶ್ರೀ ಗಳ ವಿರುದ್ಧ ಇಬ್ಬರು ಬಾಲಕಿಯರು ದೂರು ನೀಡಿದ್ದ ಪರಿಣಾಮ ಪೋಲಿಸ್ ದೂರು ದಾಖಲಾಗಿ ಶ್ರೀಗಳನ್ನು ಬಂಧಿಸಿ ತನಿಖೆ ನಡೆಯುತ್ತಿದೆ. ಈ ನಡುವೆ ಶ್ರೀಗಳ ವಿರುದ್ದ ಕೊಲೆ ಆರೋಪ, ಮಾದಕವಸ್ತು ಬಳಕೆ ಆರೋಪ ಕೂಡ ಕೇಳಿ …
-
2014ರ ಉದ್ಯೋಗಿಗಳ ಭವಿಷ್ಯನಿಧಿ ತಿದ್ದುಪಡಿ ಯೋಜನೆಯನ್ನು ಪರಿಗಣಿಸಿರುವ ಸುಪ್ರೀಂ ಕೋರ್ಟ್ ಈ ವಿಚಾರವಾಗಿ ಕೇರಳ, ರಾಜಸ್ಥಾನ ಮತ್ತು ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸರ್ವೋಚ್ಚ ನ್ಯಾಯಾಲಯ ತಳ್ಳಿಹಾಕಿದೆ. ಸುಪ್ರೀಂ ಕೋರ್ಟ್ (Supreme Court) ‘2014ರ ಉದ್ಯೋಗಿಗಳ ಭವಿಷ್ಯನಿಧಿ ತಿದ್ದುಪಡಿ ಯೋಜನೆ’ಯನ್ನು (Employee’s …
-
ದಿನಂಪ್ರತಿ ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ ಪ್ರಕರಣ ವರದಿಯಾಗುತ್ತಲೆ ಇರುತ್ತವೆ. ಅತ್ಯಾಚಾರವೆಸಗಿದ ಆರೋಪಿಯ ವಿರುದ್ಧ ಸಾಕ್ಷಿ ಸಮೇತ ಸತ್ಯ ಪರಾಮರ್ಶೆ ನಡೆಸಲು ನಾನಾ ಪರೀಕ್ಷೆಗಳು ನಡೆಯುವುದು ವಾಡಿಕೆ.ಈ ನಡುವೆ ಅತ್ಯಾಚಾರ ಪ್ರಕರಣಗಳಲ್ಲಿ ‘ಎರಡು-ಬೆರಳಿನ ಪರೀಕ್ಷೆ’ ಬಳಕೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಿಷೇಧ …
-
latestNewsSocial
ಪ್ರಚೋದನಕಾರಿ ಭಾಷಣಗಾರ ಅಜಂ ಖಾನ್ ಗೆ 3 ವರ್ಷ ಜೈಲುವಾಸ – ಸುಪ್ರೀಂ ಮಹತ್ತರ ತೀರ್ಪು ಪ್ರಕಟ
by ಹೊಸಕನ್ನಡby ಹೊಸಕನ್ನಡಮೂರು ವರ್ಷಗಳ ಹಿಂದೆ, ಅಂದರೆ 2019ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಜಂ ಖಾನ್ ದ್ವೇಷದ ಭಾಷಣ ಮಾಡಿದ್ದರು. ಈ ಹಿನ್ನೆಲೆ ನ್ಯಾಯಾಲಯವು ತೀರ್ಪನ್ನು ಪ್ರಕಟಿಸಿದೆ.2019 ರ ಲೋಕಸಭಾ ಚುನಾವಣೆಯ ಸಾರ್ವಜನಿಕ ಸಭೆಯಲ್ಲಿ …
