Mangalore: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೋ ಬಳಕೆ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಕೋಮು ಪ್ರಚೋದನೆ ಪೋಸ್ಟ್ ಹಾಕಿದ ಆರೋಪದಲ್ಲಿ ಮಹೇಶ್ ವಿಕ್ರಂ ಹೆಗ್ಡೆ (45) ವಿರುದ್ಧ ಮೂಡುಬಿದಿರೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿ ಬಂಧನ ಮಾಡಿದ್ದು, ನ್ಯಾಯಾಲಯ ನ್ಯಾಯಾಂಗ …
Judicial Custody
-
Crime
Crime News: ಯೂಟ್ಯೂಬ್ ವಿಡಿಯೋದಿಂದ ಪ್ರೇರಿತರಾಗಿ, ಕಿವಿಗೆ ಕೀಟನಾಶಕ ಸುರಿದು ಪತಿಯನ್ನು ಕೊಂದ ತೆಲಂಗಾಣ ಮಹಿಳೆ
Crime News: ಯೂಟ್ಯೂಬ್ ವಿಡಿಯೋದಿಂದ ಪ್ರೇರಿತಗೊಂಡು ಪತ್ನಿಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿದ ಘಟನೆ ನಡೆದಿದೆ.
-
Crime
Mangalore: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಪೋಕೋ ಕೇಸಿನಲ್ಲಿ ಬಂಧಿತನಾಗಿದ್ದ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ
by ಕಾವ್ಯ ವಾಣಿby ಕಾವ್ಯ ವಾಣಿMangaluru: ಮಂಗಳೂರು (Mangaluru) ಜೈಲಿನಲ್ಲಿ ಪೋಕ್ಸ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ವ್ಯಕ್ತಿಯೊಬ್ಬ ತನ್ನ ಶಾಲನ್ನೇ ಕಿಟಕಿಗೆ ಕಟ್ಟಿ ನೇಣು ಬಿಗಿದು ಆತ್ಮಹತ್ಯೆಮಾಡಿಕೊಂಡಿದ್ದಾನೆ.
-
Mangaluru : ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ವ್ಯಕ್ತಿಯೋರ್ವ ಮಂಗಳೂರು ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
-
Udupi: ಹಾಸನದಲ್ಲಿ ಬಂಧಿಸಲ್ಪಟ್ಟು ಉಡುಪಿಗೆ ಕರೆ ತರುವ ಸಂದರ್ಭದಲ್ಲಿ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಾರಿಯಾಗಲೆತ್ನಿಸಿ ಪೊಲೀಸರಿಂದ ಗುಂಡೇಟು ತಿಂದು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇಸಾಕ್ನನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಗುರುವಾರ ಸ್ಥಳಾಂತರ ಮಾಡಲಾಗಿದೆ.
-
Udupi: ಕಾರ್ಕಳ ತಾಲೂಕಿನ ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
-
Entertainment
Actor Darshan: ಮತ್ತೆ ನಟ ದರ್ಶನ್ಗೆ ಜೈಲೇ ಗತಿ: ಆಗಸ್ಟ್ 14ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದ ಕೋರ್ಟ್
Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ಆರೋಪಿಗಳಾದ ದರ್ಶನ್ ಮತ್ತು ಸಹಚರರ (Darshan And Gang) ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್ ಆಗಸ್ಟ್ 14 ರವರೆಗೆ ವಿಸ್ತರಿಸಿದೆ.
-
Renukaswamy Case: ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಎಲ್ಲರಗೂ ಜು.18 ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.
-
News
BBK Season 10: ಬಿಗ್ ಬಾಸ್ ಮನೆಯೊಳಗೆ ಮತ್ತೆ ಎಂಟ್ರಿ ಕೊಟ್ಟ ವರ್ತೂರ್ ಸಂತೋಷ್! ಗೆಸ್ಟ್ ಆಗಿ ಬಂದ್ರಾ? ಸ್ಪರ್ಧಿ ಆಗಿ ಬಂದ್ರಾ?
by ಹೊಸಕನ್ನಡby ಹೊಸಕನ್ನಡಹುಲಿ ಉಗುರು ಪ್ರಕರಣದಲ್ಲಿ ಭಾಗಿಯಾಗಿದ್ದ ವರ್ತೂರ್ ಸಂತೋಷ್ ಅವರು 5 ದಿನಗಳ ಕಾಲ ಪರಪ್ಪನ ಅಗ್ರಹಾರದಲ್ಲಿ ಬಂಧನವಾಗಿದ್ದರು. ನಂತರ ಬೇಲ್ ಸಿಕ್ಕಿ ಹೊರ ಬರುತ್ತಿದ್ದಂತೆ ಕಲರ್ಸ್ ಕನ್ನಡದ ಕ್ಯಾಬ್ ಹೊರಗೆ ನಿಂತಿತ್ತು. ಹಾಗಾದ್ರೆ ಸಂತೋಷ್ ಮನೆಗೆ ಮತ್ತೆ ಬರ್ತಾರಾ ಅಂತ ಎಲ್ಲರ …
-
Entertainment
Actor Ahimsa Chetan : ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಪ್ರಕರಣ: ನಟ ಚೇತನ್ ಗೆ 14 ದಿನ ನ್ಯಾಯಾಂಗ ಬಂಧನ!
ಹಿಂದುತ್ವದ ಬಗ್ಗೆ ಕೆಟ್ಟದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ನಟ ಚೇತನ್ ಗೆ 14 ದಿನ ನ್ಯಾಯಾಂಗ ಬಂಧನ(Actor Chetan Judicial Custody) ಮಾಡಲಾಗಿದೆ.
