ಜುಗಾರಿ ಅಡ್ಡೆಯ ಮೇಲೆ ದಾಳಿ ನಡೆಸಿದ ಪ್ರೊಬೆಷನರಿ ಡಿವೈಎಸ್ಪಿ ಧನ್ಯ ನಾಯಕ್ ಹಾಗೂ ನೇತೃತ್ವದ ಪೊಲೀಸರ ತಂಡ, ಆಟದಲ್ಲಿ ನಿರತರಾಗಿದ್ದ ಐವರನ್ನು ಬಂಧಿಸಿದ ಘಟನೆ ಕಡಬ ತಾಲೂಕಿನ ಅಲಂಕಾರಿನಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ರಾಧಾಕೃಷ್ಣ, ತಿಮ್ಮಪ್ಪ ಮುಗೇರ, ರಘುರಾಮ ಹಾಗೂ ಲಕ್ಷ್ಮಣ …
Tag:
