Delhi Blast: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಎನ್ಐಎ ಭೇಟಿ ನೀಡಿದ್ದಾರೆ. ಶಂಕಿತ ಉಗ್ರ ಜೈಲಿನಲ್ಲಿ ಮೊಬೈಲ್ ಬಳಕೆ ಮಾಡಿರುವುದಕ್ಕೂ ಸಂಬಂಧ ಇದೆಯಾ ಎನ್ನುವ ಅನುಮಾನ ಮೂಡಿದ್ದು, ಈ ಕುರಿತು ಹೆಚ್ಚಿನ ತನಿಖೆ ಮಾಡಲು ಎನ್ಐಎ ಜೈಲಿಗೆ ಭೇಟಿ ನೀಡಿದ್ದಾರೆ. ಇತ್ತೀಚೆಗೆ …
Tag:
