ಬೆಂಗಳೂರು: 14 ವರ್ಷದ ಬಾಲಕಿ ಒಬ್ಬಳು ಅಪಾರ್ಟ್ ಮೆಂಟ್ ನ 12 ನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಹುಳಿಮಾವು ನಲ್ಲಿ ಭಾನುವಾರ ಈ ಘಟನೆ ನಡೆದಿದ್ದು ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ ಇದು ಆತ್ಮಹತ್ಯೆ ಪ್ರಕರಣವಾಗಿದ್ದು, …
Tag:
