ದೋಷ ಪರಿಹಾರಕ್ಕೆಂದು ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಜ್ಯೋತಿಷಿ ಹಾಗೂ ಆತನ ಪತ್ನಿ ವಿರುದ್ಧ ದೂರು ದಾಖಲಾಗಿದೆ. ಆವಲಹಳ್ಳಿಯ ಇರಂಡನಹಳ್ಳಿಯ ಆನಂದಮೂರ್ತಿ ಮತ್ತು ಪತ್ನಿ ಲತಾ ವಿರುದ್ಧ ಎಫ್ಐಆರ್ ದಾಖಲಾಗಿದೆ.ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ …
Tag:
