ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಸ್ಥಾನದಿಂದ ಕೈ ಬಿಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಹೋರಾಟ ನಡೆಯುತ್ತಿದೆ. ಈ ಬಗ್ಗೆ ಕೇಳಿದ ಪ್ರಶ್ನೆಗೆ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ. ರಾಜ್ಯಾಧ್ಯಕ್ಷ …
Tag:
