Puttur: ಪುತ್ತೂರು ವಿಧಾನಸಭಾ ಕ್ಷೆತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಒಟ್ಟು 1೦ ಕಾಲು ಸಂಕ ಮಂಜೂರಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಗ್ರಾಮೀಣ ಭಾಗದ ಕೆಲವು ಕಡೆಗಳಲ್ಲಿ ಕಾಲು ಸಂಕ ಇಲ್ಲದೆ ಮಳೆಗಾಲದಲ್ಲಿ ತೀವ್ರ ಸಮಸ್ಯೆಯಾಗುತ್ತಿತ್ತು. ವಿದ್ಯಾರ್ಥಿಗಳು, ಸಾರ್ವಜನಿಕರು ಕಿರುಹೊಳೆಯನ್ನು …
Tag:
