ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನ ಶಿಕ್ಷಣ ಕೇಂದ್ರದಲ್ಲಿ ಆತ್ಮಾಹತ್ಯಾ ಬಾಂಬ್ ದಾಳಿ ನಡೆದಿದ್ದು, 19 ಮಂದಿ ಮೃತಪಟ್ಟಿದ್ದಾರೆ. ಕಾಬೂಲ್ನ ಶಿಕ್ಷಣ ಕೇಂದ್ರದಲ್ಲಿ ನಡೆದ ದಾಳಿಯಲ್ಲಿ 21 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಾಬೂಲ್ ಪೊಲೀಸ್ ಮುಖ್ಯಸ್ಥರ ವಕ್ತಾರ ಖಾಲಿದ್ ಜದ್ರಾನ್ ಹೇಳಿದ್ದಾರೆ. …
Tag:
