Kadaba: ಜ್ಯೋತಿಷಿಯೊಬ್ಬರ ಕಾರೊಂದು ಹೊಳೆಗೆ ಬಿದ್ದ ಘಟನೆಯೊಂದು ಕಾಣಿಯೂರು ಸಮೀಪದ ಬೈತ್ತಡ್ಕ ಮಸೀದಿ ಎದುರು ನಡೆದಿದೆ. ನಿನ್ನೆ ಮಧ್ಯಾಹ್ನ ವೇಳೆ ಕಾರು ಹೋಗುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಹೊಳೆಗೆ ಬದ್ದಿದೆ. ಹೊಳೆಯಲ್ಲಿ ನೀರು ಕಡಿಮೆ ಇದ್ದ ಕಾರಣ ಯಾರಿಗೂ ಅಪಾಯವಾಗಿಲ್ಲ. ಬೆಳಂದೂರಿನ …
Tag:
