ನೆಲ್ಯಾಡಿ: ವಿದ್ಯಾರ್ಥಿನಿಯೋರ್ವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ನ.15ರಂದು ಬೆಳಿಗ್ಗೆ ನಡೆದಿದೆ. ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ(18ವ.)ಮೃತಪಟ್ಟ ದುರ್ದೈವಿ ವಿದ್ಯಾರ್ಥಿನಿಯಾಗಿದ್ದಾರೆ. ಈಕೆ …
Tag:
Kadaba news
-
ಕಾಣಿಯೂರು: ಹಾಡಹಗಲೇ ಅಂಗಡಿಯಿಂದ ರೂ 1.20ಲಕ್ಷ ನಗದು ಕಳವುಗೈದ ಘಟನೆ ಕಾಣಿಯೂರಿನಲ್ಲಿ ಗುರುವಾರ ನಡೆದಿದೆ. ದಿವೀಶ್ ಅಂಬುಲ ಎಂಬವರು ಕಾಣಿಯೂರಿನಲ್ಲಿ ಶ್ರೀದುರ್ಗಾ ಎಂಟರ್ಪ್ರೈಸಸ್ನಲ್ಲಿ ತೆಂಗಿನಕಾಯಿ, ಬಾಳೆಗೊನೆ ವ್ಯಾಪಾರ ನಡೆಸುತ್ತಿದ್ದು, ಅಂಗಡಿಯ ಮೇಜಿನ ಡ್ರಾವರ್ನಲ್ಲಿ ಹಣವನ್ನು ಇಟ್ಟಿದ್ದರು. ಮಧ್ಯಾಹ್ನ ದಿವೀಶ್ ಅವರು ಎಂದಿನಂತೆ …
-
ಕೃಷಿದಕ್ಷಿಣ ಕನ್ನಡ
ಕಡಬ : ಕೋಡಿಂಬಾಳದ ಗೋಮಾಳ ಅತಿಕ್ರಮಣ ಆರೋಪ: ಗಡಿಗುರುತು ಮಾಡಿ ವಶಕ್ಕೆ ಪಡೆಯಲು ಎಸ್. ಡಿ. ಪಿ.ಐ ಆಗ್ರಹ
ಕಡಬ: ತಾಲೂಕಿನ ಕೊಡಿಂಬಾಳ ಗ್ರಾಮದ ಕಲ್ಲಂತಡ್ಕದಲ್ಲಿರುವ ಗೋಮಾಳ ಜಾಗ ಅತಿಕ್ರಮಣವಾಗಿರುವ ಸಂಶಯವಿದ್ದು, ಅದನ್ನು ಗಡಿಗುರುತು ಮಾಡಿ ಬೇಲಿ ಅಳವಡಿಸಿ ಸರ್ಕಾರದ ವಶಕ್ಕೆ ಪಡೆಯಬೇಕೆಂದು ಕಡಬ ಬ್ಲಾಕ್ ಎಸ್.ಡಿ.ಪಿ.ಐ ಸಮಿತಿ ಒತ್ತಾಯಿಸಿದೆ. ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ಉಪಾಧ್ಯಕ್ಷ ವಿಕ್ಟರ್ ಮಾರ್ಟಿಸ್ ಅವರ ನೇತೃತ್ವದ …
Older Posts
