Kadaba : ಕಾಡಾನೆ ಕಂಡುಬಂದ ಹಿನ್ನಲೆಯಲ್ಲಿ ರಕ್ಷಣೆಗೆ ಓಡಿ ಬರುತ್ತಿದ್ದ ವೇಳೆ ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ಇಚ್ಲಂಪಾಡಿ-ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ
Kadaba news
-
ಕೆಲಸಕ್ಕೆ ಹೋಗಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಇಚ್ಚಂಪಾಡಿಯ(Kadaba) ನಡುಮನೆ ಕ್ರಾಸ್ ಬಳಿ ಭಾನುವಾರದಂದು ನಡೆದಿದೆ
-
ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ – ಪಂಜ – ರಸ್ತೆಯ ಕಲ್ಲಂತಡ್ಕ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.
-
ಗ್ರಾಮಕರಣಿಕರೊಬ್ಬರು ಕಂಠ ಪೂರ್ತಿ ಕುಡಿದು ಬಾರ್ ಮುಂದೆಯೇ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವ ಘಟನೆ ಕಡಬ ಸಮೀಪದ ಕಳಾರದಿಂದ ವರದಿಯಾಗಿದೆ.
-
Elephant news : ಕಾಡಾನೆ ಅರಣ್ಯ ಲಗ್ಗೆ ಇಟ್ಟ ಪ್ರದೇಶದ ಮಾಹಿತಿ ಪಡೆದ ಆ ಭಾಗದಲ್ಲಿ ಪತ್ತೆ ಕಾರ್ಯಾಚರಣೆ ತಂಡ ತನ್ನ ಕೆಲಸ ಮುಂದುವರಿಸಿ ಕಾಡಾನೆಯ ಇರುವಿಕೆ ಕಂಡುಕೊಳ್ಳುವತ್ತ ಕಾರ್ಯ ಮಾಡಿದೆ ಎಂದು ತಿಳಿದುಬಂದಿದೆ.
-
ದಕ್ಷಿಣ ಕನ್ನಡ
ದಕ್ಷಿಣ ಕನ್ನಡ : ಕಾಡಾನೆ ಸ್ಥಳಾಂತರ , ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ವಾಗ್ವಾದ, ಇಲಾಖಾ ವಾಹನಕ್ಕೆ ಹಾನಿ ಪ್ರಕರಣ, 7 ಆರೋಪಿಗಳ ಬಂಧನ
Kadaba elephant matter : ಆರೋಪಿತರು ಏಕಾಏಕಿ ಸುಮಾರು 09.30 ಗಂಟೆಗೆ ಸಮವಸ್ತ್ರದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರಿಗೂ ಮತ್ತು ಅರಣ್ಯ ಸಿಬ್ಬಂದಿಯವರಿಗೂ ಕಲ್ಲು ತೂರಾಟ ಮಾಡಿರುತ್ತಾರೆ.
-
Dakshina Kannada: ರೆಂಜಿಲಾಡಿಯಲ್ಲಿದ್ದ ಸಾಕಾನೆ ಶಿಬಿರದ ಐದು ಆನೆಗಳನ್ನು ಬುಧವಾರ ಬೆಳಗ್ಗೆ ಐತ್ತೂರಿಗೆ ಕೊಂಡೊಯ್ಯಲಾಯಿತು.
-
Kadaba: ಕುಟ್ರುಪಾಡಿ ಗ್ರಾಮದ ಮೀನಾಡಿ ಸಮೀಪ ಮುಂಜಾನೆ ಆನೆ ದಾಳಿ ನಡೆಸಿದ್ದು ಯುವತಿ ಸಹಿತ ಇಬ್ಬರು ಮೃತಪಟ್ಟಿದ್ದಾರೆ.
-
ಕಡಬ : ಮರಳು ಸಾಗಿಸುವ ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಕೊಕ್ಕಡದ ಸಿರಾಜುದ್ದೀನ್ (34) ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟ ಘಟನೆ ವರದಿಯಾಗಿದೆ. ಸಿರಾಜುದ್ದೀನ್ ರವರು ಕೊಕ್ಕಡದಿಂದ ಉಪ್ಪಾರಪಳಿಕೆಗೋಳಿತೊಟ್ಟು ಮಾರ್ಗವಾಗಿ ಬಿ.ಸಿ.ರೋಡಿಗೆ ಹೋಗುವ ಸಂದರ್ಭ …
-
Karnataka State Politics UpdateslatestNationalNews
ಫೆ.11ರಂದು ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ
ಫೆ.11ರಂದು ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದು, ಪುತ್ತೂರಿನ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಮೈದಾನದಲ್ಲಿ ಅಪರಾಹ್ನ 2ರಿಂದ 4.30ರ ತನಕ ಬೃಹತ್ ಸಮಾವೇಶ ನಡೆಯಲಿದೆ. ಕ್ಯಾಂಪ್ಕೋ ಸುವರ್ಣ ಮಹೋತ್ಸವ …
