ಕಡಬ: ಕೊಯಿಲ ಜಾನುವಾರು ಸಂವರ್ಧನಾ ಕೇಂದ್ರದಲ್ಲಿ ಸಾಕಾಲಾಗುತ್ತಿರುವ ಮಲೆನಾಡ ಗಿಡ್ಡ ತಳಿಯ ಆರು ಕರುಗಳು ಹವಾಗುಣದ ವೈಪರೀತ್ಯದಿಂದ ಕಳೆದ ಕೆಲವು ದಿನಗಳ ಹಿಂದೆ ಸಾವನಪ್ಪಿದೆ. ಆಹಾರದ ಕೊರತೆಯಿಂದ ಅಲ್ಲ ಎಂದು ಅಲ್ಲಿನ ಉಪನಿರ್ದೆಶಕ ಡಾ. ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ. ಜಾನುವಾರುಗಳ ಸಾವು ಪ್ರಕರಣ …
Kadaba news
-
ಕಡಬ : ಕೆಲಸಕ್ಕೆಂದು ಮನೆಯಿಂದ ಹೋಗಿದ್ದ ವ್ಯಕ್ತಿಯೊಬ್ಬರು ಪಂಜ ಸಮೀಪದ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ವರದಿಯಾಗಿದೆ. ಪಂಜದ ಪಂಬೆತ್ತಾಡಿ ಗ್ರಾಮದ ಪೆರ್ಮಾಜೆ ನಾರಾಯಣ ನಾಯ್ಕ ಶವವಾಗಿ ಪತ್ತೆಯಾದ ವ್ಯಕ್ತಿ. ಜನವರಿ 16 ರಂದು ಮುಂಜಾನೆ ಮನೆಯಿಂದ ಕೆಲಸಕ್ಕೆಂದು ತೆರಳಿದ್ದರು. ಬಳಿಕ …
-
latestNewsಕೃಷಿದಕ್ಷಿಣ ಕನ್ನಡ
ಕಡಬದಲ್ಲಿ ಬೆಳಕಿಗೆ ಬಂದ ವಿಸ್ಮಯ!! ನೆಟ್ಟು ವರ್ಷ ತುಂಬುವುದರೊಳಗೆ ಫಸಲು ನೀಡಿದ ಅಡಿಕೆ ಗಿಡ-ಪ್ರಕೃತಿಗೇ ಸವಾಲು!!
ಕಡಬ:ಮನುಷ್ಯನ ಆಡಂಬರದ ಬದುಕಿಗೆ ಸೆಡ್ಡುಹೊಡೆದು ಹಲವು ಪ್ರಾಕೃತಿಕ ವಿಕೋಪಗಳ ವರದಿಯಾಗುತ್ತಿರುವ ನಡುವೆ ಕೆಲವೊಂದು ರೀತಿಯ ವಿಸ್ಮಯಗಳು ಪ್ರಕೃತಿಯಲ್ಲಿ ಬೆಳಕಿಗೆ ಬರುತ್ತಲೇ ಇವೆ. ಅಡಿಕೆ ಕೃಷಿಯಲ್ಲಿ ಮುಂದಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯವಾಗಿ ಅಡಿಕೆ ಗಿಡ ನೆಟ್ಟು ಫಸಲು ನೀಡಬೇಕಾದರೆ ಐದು ವರ್ಷಗಳು …
-
latestದಕ್ಷಿಣ ಕನ್ನಡ
ಕಡಬ:ಕೊಂಬಾರಿನಲ್ಲಿ ದಲಿತ ವ್ಯಕ್ತಿಗೆ ಹಲ್ಲೆ-ದಲಿತ ಸಂಘಟನೆಗಳಿಗೆ ಹಲ್ಲೆಕೋರರಿಂದ ಸವಾಲು!!ಗಾಯಾಳು ಆಸ್ಪತ್ರೆಗೆ ದಾಖಲು-ದಲಿತ ಸಂಘಟನೆಗಳ ಭೇಟಿ!!
ಕಡಬ: ಕ್ಷುಲ್ಲಕ ಕಾರಣಕ್ಕೆ ದಲಿತ ಸಮುದಾಯದ ವ್ಯಕ್ತಿಯೊಬ್ಬರಿಗೆ ವ್ಯಕ್ತಿಗಳಿಬ್ಬರು ಹಲ್ಲೆ ನಡೆಸಿದ ಪ್ರಕರಣವೊಂದು ತಾಲೂಕಿನ ಕೊಂಬಾರು ಎಂಬಲ್ಲಿ ನಡೆದಿದ್ದು, ಹಲ್ಲೆಯಿಂದ ಗಾಯಗೊಂಡ ಕೊಂಬಾರು ಬೊಟ್ಟಡ್ಕ ನಿವಾಸಿ ಮಾಧವ ಎಂಬವರು ಕಡಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಂಬಾರು ಬೋಳ್ನಡ್ಕ ಎಂಬಲ್ಲಿರುವ ಅಂಗಡಿಯೊಂದರ ಸಮೀಪವೇ ಅಂಗಡಿ …
-
ಕಡಬ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಸರ ಎಳೆದುಕೊಂಡು ಪರಾರಿಯಾಗುತ್ತಿದ್ದ ಕಾರಿನಲ್ಲಿ ಬಂದಿದ್ದ ದರೋಡೆಕೋರರ ತಂಡವೊಂದಕ್ಕೆ ಅಪಘಾತವಾಗಿ ಗಾಯಗೊಂಡ ಘಟನೆ ತಾಲೂಕಿನ ಕಾಣಿಯೂರು ಎಂಬಲ್ಲಿ ನಡೆದಿದೆ. ಇಲ್ಲಿನ ರಸ್ತೆ ಬದಿಯಲ್ಲಿ ಒಂಟಿಯಾಗಿ ಹೋಗುತ್ತಿದ್ದ ಮಹಿಳೆಯೊಬ್ಬರನ್ನು ಕಾರಿನಲ್ಲಿ …
-
latestNewsದಕ್ಷಿಣ ಕನ್ನಡ
ಸುಬ್ರಹ್ಮಣ್ಯ : ವಿವಾಹಿತೆಯನ್ನು ಮದುವೆಯಾಗುವುದೆಂದು ನಂಬಿಸಿ ಅತ್ಯಾಚಾರ | 1.70 ಲಕ್ಷ ರೂ ಹಣದೊಂದಿಗೆ ಆತ ನಾಪತ್ತೆ
ಕಡಬ: ವಿವಾಹಿತ ಮಹಿಳೆಯನ್ನು ಅತ್ಯಾಚಾರಗೈದು ಮದುವೆಯಾಗುತ್ತೇನೆಂದು ನಂಬಿಸಿ 1.70 ಲಕ್ಷ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯು ತನ್ನ ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಮೇ.20 ರಂದು ರಾತ್ರಿ 10 …
-
ನೆಲ್ಯಾಡಿ, ಜು.25. ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ, ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮವು ಸೋಮವಾರದಂದು ನೆಲ್ಯಾಡಿ ಸೈಂಟ್ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು. ಕಡಬ ತಹಸೀಲ್ದಾರ್ ಅನಂತಶಂಕರ್ ಬಿ. ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಡಬ ತಾಲೂಕು ಪತ್ರಕರ್ತರ …
-
ದಕ್ಷಿಣ ಕನ್ನಡ
ಕಡಬ:ಗಾಯಗೊಂಡ ಕಾರ್ಮಿಕನ ಕುಟುಂಬಕ್ಕೆ ನೆರವು ನೀಡಿದ ಖಾಕಿ!! ಎಸ್.ಐ ಆಂಜನೇಯ ರೆಡ್ಡಿ ಸಾರಥ್ಯ-ಸಿಬ್ಬಂದಿಗಳ ಸಾಥ್
ಕಡಬ:ಕಟ್ಟಡ ಕಾಮಗಾರಿ ವೇಳೆ ಮಹಡಿ ಮೇಲಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾಗಿ ಶಸ್ತ್ರಚಿಕಿತ್ಸೆಗೊಳಪಟ್ಟು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಕಡಬ ಬಂಟ್ರ ಗ್ರಾಮದ ಕಾಯಂದೂರು ನಿವಾಸಿ ಗಿರೀಶ್ ರೈ ಅವರ ಮನೆಗೆ ಕಡಬ ಠಾಣಾ ಎಸ್.ಐ ಆಂಜನೇಯ ರೆಡ್ಡಿ ಭೇಟಿ ನೀಡಿ ಅಕ್ಕಿ, …
-
ಕಡಬ:ಇನ್ನೋವಾ ಕಾರು ಹಾಗೂ ಖಾಸಗಿ ಬಸ್ಸಿನ ನಡುವೆ ಅಪಘಾತ ಸಂಭವಿಸಿ ಕಾರು ಚಾಲಕ ಗಾಯಗೊಂಡ ಘಟನೆಯೊಂದು ಕಡಬ-ಪಂಜ ರಸ್ತೆಯ ಕೋಡಿಂಬಾಳ ತಿರುವಿನಲ್ಲಿ ನಡೆದಿದೆ. ಧರ್ಮಸ್ಥಳ ಮೂಲದ ಮೂವರು ಇಂದು ಮುಂಜಾನೆ ಇನ್ನೋವಾ ಕಾರಿನಲ್ಲಿ ಕಡಬ ಮಾರ್ಗವಾಗಿ ಪಂಜ ಕಡೆಗೆ ತೆರಳುತ್ತಿದ್ದ ವೇಳೆ …
-
ದಕ್ಷಿಣ ಕನ್ನಡ
ವಿಶ್ವ ಹಿಂದೂ ಪರಿಷತ್ ಬಜರಂಗದಳ ಎಡಮಂಗಲ ಘಟಕ,ಕಡಬ ಪ್ರಖಂಡ ವತಿಯಿಂದ ಬಡ ಕುಟುಂಬಕ್ಕೆ ನೂತನ ಮನೆ ನಿರ್ಮಿಸಿ ಗೃಹ ಹಸ್ತಾಂತರ
ವಿಶ್ವ ಹಿಂದೂ ಪರಿಷತ್ ಬಜರಂಗದಳ ಎಡಮಂಗಲ ಘಟಕ ಹಾಗೂ ಕಡಬ ಪ್ರಖಂಡ ಇದರ ಸಂಕಲ್ಪದಂತೆ ಬಡ ಕುಟುಂಬವನ್ನು ಗುರುತಿಸಿ ಮೂಲಭೂತವಾದ ವಾಸ್ತವ್ಯದ ಮನೆಯನ್ನು ಪುನಶ್ಚೇತನಗೊಳಿಸಿ ಅವರ ಬದುಕಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ನಿರ್ಧರಿಸಿ ಬಜರಂಗದಳದ ಸೇವಾ,ಸುರಕ್ಷಾ,ಸಂಸ್ಕಾರ ಎಂಬ ಧ್ಯೇಯವಾಕ್ಯದಡಿಯಲ್ಲಿ …
