ಕಡಬ: ಮನಸಿದ್ದರೆ ಮಾರ್ಗ ಎಂಬ ಮಾತಿಗೆ ನಿದರ್ಶನವಾಗಿದ್ದಾರೆ ಈ ಯುವತಿ. ಹೌದು. ಬದುಕಿನಲ್ಲಿ ಛಲವೊಂದಿದ್ದರೆ ಎಂತಹ ಮಹಾಕಾರ್ಯವನ್ನು ಸಹ ಒಳ್ಳೆಯ ಮನಸ್ಸಿನಿಂದ ಗೆಲ್ಲಬಹುದು. ಬಡತನದಲ್ಲಿ ಬೆಳೆದಿದ್ದ ಯುವತಿಯೊಬ್ಬರು ಶಾಲೆ ಬಿಟ್ಟು ಬರೋಬ್ಬರಿ 18 ವರ್ಷದ ಬಳಿಕ ಎಸ್ಸೆಸೆಲ್ಸಿ ಪರೀಕ್ಷೆ ಬರೆದು ಪಾಸ್ …
Kadaba news
-
latestNewsದಕ್ಷಿಣ ಕನ್ನಡ
ಕಡಬ : ಅತಿಕ್ರಮಣ ಪ್ರವೇಶ ಮಾಡಿ ಅನ್ಯಧರ್ಮದವರ ಪ್ರಾರ್ಥನಾ ಚಟುವಟಿಕೆ | ದೂರು ನೀಡಿದಕ್ಕೆ ಹಲ್ಲೆ ಯತ್ನ, ಕೊಲೆ ಬೆದರಿಕೆ,ದೂರು ದಾಖಲು
ಕಡಬ: ನನ್ನ ಸ್ವಾಧೀನ ಇರುವ ಜಾಗಕ್ಕೆ ಅತಿಕ್ರಮಣ ಪ್ರವೇಶ ಮಾಡಿ ಅನ್ಯಧರ್ಮದ ಪ್ರಾರ್ಥನಾ ಚಟುವಟಿಕೆ ನಡೆಸುತ್ತಿದ್ದು ಈ ಬಗ್ಗೆ ಕಂದಾಯ ಇಲಾಖೆಗೆ ದೂರು ನೀಡಿದ್ದು ಇದನ್ನು ಪ್ರಶ್ನಿಸಿ ಜೋಸ್ ವರ್ಗಿಸ್, ಟಿ.ಜಿ ಚಾಕೋ, ವಿಕ್ಟರ್ ಮಾರ್ಟೀಸ್ ಹಾರಿಸ್ ಕಳಾರ ಎಂಬವರು ನನ್ನ …
-
latestNewsದಕ್ಷಿಣ ಕನ್ನಡ
ಕಡಬ: ಭಾರಿ ಮಳೆಗೆ ಸಂಪೂರ್ಣ ಕುಸಿದ ಮನೆ,ಸುಮಾರು 50 ಸಾವಿರ ರೂಪಾಯಿ ನಷ್ಟ! | ಸ್ಥಳಕ್ಕೆ ಭೇಟಿ ನೀಡಿದ ಆನಂದ ಪಿಲವೂರರಿಂದ ಪರಿಹಾರ ಕೊಡಿಸುವ ಭರವಸೆ
ಕಡಬ:ಅತಿಯಾದ ಮಳೆಯಿಂದ ಹಲವು ಹಾನಿಗಳು ನಡೆಯುತ್ತಲೇ ಇದ್ದು, ಅಪಾರ ನಷ್ಟ ಸಂಭವಿಸಿದೆ. ಇದೀಗ ನಿನ್ನೆ ರಾತ್ರಿ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಗೆ ನೆಲ್ಯಾಡಿ ಗ್ರಾಮದ ಮನೆಯೊಂದು ಸಂಪೂರ್ಣ ಕುಸಿದ ಘಟನೆ ನಡೆದಿದೆ. ಕುಡ್ತಾಜೆ ಕಮಲಾಕ್ಷ ಗೌಡ ಎಂಬುವವರ ಮನೆ ಕುಸಿದಿದ್ದು,ಸುಮಾರು …
-
latestNewsದಕ್ಷಿಣ ಕನ್ನಡ
ಕಡಬ: ಫಾಸ್ಟ್ ಫುಡ್ ಮಾಡುವ ಬಯ್ಯನನ್ನು ಆತನ ಪ್ರೇಯಸಿ ಸಹಿತ ವಶಕ್ಕೆ ಪಡೆದ ಮೇಘಾಲಯ ಪೊಲೀಸರು!! ಮೇಘಾಲಯದಿಂದ ಪೊಲೀಸರು ಕಡಬಕ್ಕೆ ಬರಲು ಕಾರಣವೇನು!??
ಸಿಕ್ಕಿಂ ಮೂಲದ ಯುವಕನೊಬ್ಬ ಮೇಘಾಲಯದ ಬಾಲಕಿಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಎಂಬಲ್ಲಿಗೆ ಬಂದು ವಾಸ ನಡೆಸುತ್ತಿದ್ದರು. ಅತ್ತ ಬಾಲಕಿಯ ಪೋಷಕರು ತಮ್ಮ ಮಗಳನ್ನು ಅಪಹರಿಸಲಾಗಿದೆ ಎಂದು ಪೊಲೀಸ್ ದೂರು ನೀಡಿದ ಹಿನ್ನೆಲೆಯಲ್ಲಿ ಜೋಡಿ ಕಡಬ ತಾಲೂಕಿನಲ್ಲಿರುವುದನ್ನು ಪತ್ತೆ …
-
latestNewsದಕ್ಷಿಣ ಕನ್ನಡ
ಕಡಬ ತಹಸೀಲ್ದಾರ್ ಕಛೇರಿಯಲ್ಲಿ ಮಧ್ಯವರ್ತಿಗಳಿಗಿಲ್ಲ ಕಡಿವಾಣ!|ಟೇಬಲ್ ಮೇಲೆಯೇ ಕುಳಿತ ದಲ್ಲಾಳಿ!|ಸರಕಾರಿ ಕಛೇರಿಗಳಲ್ಲಿ ಮಧ್ಯವರ್ತಿಗಳಿಗೆ ಅವಕಾಶ ಇಲ್ಲ ಎಂದ ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳುವರೇ?
ಕಡಬ: ಯಾವುದೇ ಸರಕಾರಿ ಕಚೇರಿಗಳ ಒಳಗಡೆ ಮಧ್ಯವರ್ತಿಗಳು, ಬ್ರೋಕರ್ಗಳು ಓಡಾಡದಂತೆ ಎಲ್ಲಾ ಇಲಾಖೆಗಳ ಅಧೀನ ಕಚೇರಿಗಳಿಗೆ ಈಗಾಗಲೇ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ. ಆದರೆ ಕಡಬದ ತಹಶೀಲ್ದಾರ್ ಕಚೇರಿಯಲ್ಲಿ ಮಾತ್ರ ಮಧ್ಯವರ್ತಿಗಳ ಕಾಟ ತಪ್ಪಿಲ್ಲ. ಮಾ.5 ರಂದು ಕಡಬದ ತಹಶೀಲ್ದಾರ್ ಕಚೇರಿಯಲ್ಲಿ ಮೇಜಿನ …
-
ಕಡಬ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಇದರ ಆಶ್ರಯದಲ್ಲಿ ಸೈಂಟ್ ಮೇರಿಸ್ ಚರ್ಚ್ ನೆಟ್ಟಣ,ನವ ಜೀವನ ಫ್ರೆಂಡ್ಸ್ ಕ್ಲಬ್ ನೆಟ್ಟಣ ,ಎಸ್.ಎಮ್.ವೈ.ಎಮ್ ನೆಟ್ಟಣ,ಯುವ ತೇಜಸ್ಸು ಟ್ರಸ್ಟ್ ಪಂಜ ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರವು ಮಾರ್ಚ್ 06 ರಂದು ಬೆಳ್ಳಿಗೆ …
-
latestNewsದಕ್ಷಿಣ ಕನ್ನಡ
ಕಡಬ: ಹೊಸಮಠ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಶಿಕ್ಷಕಿಯಾಗಿದ್ದ ಮೇರಿ ಇ.ಟಿ ಅವರಿಗೆ ಸೇವಾ ನಿವೃತ್ತಿ-ವಿದಾಯ ಕೂಟ
ಕಡಬ: ತಾಲೂಕಿನ ಹೊಸಮಠ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 19 ವರ್ಷಗಳಿಂದ ಪ್ರಭಾರ ಮುಖ್ಯಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿದ್ದ ಮೇರಿ ಇ.ಟಿ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಫೆ.28 ರಂದು ಬೀಳ್ಕೊಡುಗೆ ಕಾರ್ಯಕ್ರಮ ಹೊಸಮಠ ಶಾಲೆಯಲ್ಲಿ ನೆರವೇರಿತು. 2003 ರಲ್ಲಿ …
-
ಕಡಬ: ಕಡಬದ ಪೆರಾಬೆ ಗ್ರಾ.ಪಂ ವ್ಯಾಪ್ತಿಯ ಕುಂತೂರು ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷಗೊಂಡು ಜನರನ್ನು ಆತಂಕಗೊಳಿಸಿದೆ. ಕೆಲ ವಾರಗಳ ಹಿಂದೆ ಈ ಪರಿಸರದಲ್ಲಿ ಚಿರತೆ ಓಡಾಡುತ್ತಿದೆ ಎಂಬ ಗುಮಾನಿ ಹಬ್ಬಿತ್ತು. ಇದೀಗ ಕಾರ್ಮಿಕರೊಬ್ಬರಿಗೆ ಚಿರತೆ ಕಾಣ ಸಿಕ್ಕಿರುವುದು ಈ ಗುಮಾನಿಗೆ ಇನ್ನಷ್ಟು ಪುಷ್ಟಿ …
-
ಕಡಬ : ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ರೈತರೋರ್ವರು ವಿಷದ ಹಾವು ಕಡಿದು ಸಾವನ್ನಪ್ಪಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.ಮೃತಪಟ್ಟ ರೈತನನ್ನು ಕೋಡಿಂಬಾಳ ಗ್ರಾಮದ ಪೆಲೊತ್ತೊಡಿ ನಿವಾಸಿ ಧರ್ಮಪಾಲ ಗೌಡ( 58) ಎಂದು ಗುರುತಿಸಲಾಗಿದೆ. ಇವರು …
-
ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಫೆ.4ರಂದು ಮಸೀದಿಗೆ ಜುಮಾ ನಮಾಝ್ಗೆಂದು ಮನೆಯಿಂದ ಹೋದಮಣ್ಣಗುಂಡಿ ನಿವಾಸಿ ಇಬ್ರಾಹಿಂ(57೭ವ.)ರವರು ನಾಪತ್ತೆಯಾದ ವ್ಯಕ್ತಿ.ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಬಗ್ಗೆ ಅವರ ಪುತ್ರ ಅಬ್ದುಲ್ ರಶೀದ್ರವರು ಉಪ್ಪಿನಂಗಡಿ ಪೊಲೀಸರಿಗೆ …
