ಕಡಬ: ಅಪ್ರಾಪ್ತ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಮಾನಭಂಗಕ್ಕೆ ಯತ್ನಿಸಿದ್ದ ವ್ಯಕ್ತಿ ಹಾಗೂ ಯುವತಿಗೆ ಹಲ್ಲೆ ಮಾಡಿದ ಅರೋಪದಡಿ ಆತನ ಪತ್ನಿಯ ವಿರುದ್ಧ ಕಡಬ ಠಾಣೆಯಲ್ಲಿ ಪೋಕ್ಲೋ ಪ್ರಕರಣ ದಾಖಲಾಗಿದೆ. ಯುವತಿಯು ತೋಟದಲ್ಲಿ ನೀರು ಹಾಯಿಸುವ ಸಲುವಾಗಿ ಸ್ಪಿಂಕ್ಲರ್ ಸೆಟ್ ಮಾಡುತ್ತಿದ್ದ ವೇಳೆ …
Kadaba news
-
latestNewsದಕ್ಷಿಣ ಕನ್ನಡ
ಕಡಬ : ಕೊಂಬಾರು ಎಸ್ಟೇಟ್ ನಲ್ಲಿ ಕಾಡು ಪ್ರಾಣಿಗಳ ಹತ್ಯೆ | ಕಡಬ ಪೋಲಿಸರ ದಾಳಿ, ಎಸ್ಟೇಟ್ ಮಾಲಕ ಪೋಲಿಸ್ ವಶಕ್ಕೆ
ಅರಣ್ಯ ಇಲಾಖೆಯವರು ಎಚ್ಚೆತ್ತುಕೊಳ್ಳುವಂತೆ ಗ್ರಾಮಸ್ಥರ ಆಗ್ರಹ ಕಡಬ: ಕೊಂಬಾರಿನಲ್ಲಿರುವ ಎಸ್ಟೇಟ್ ನಲ್ಲಿ ಅಕ್ರಮ ಕಾಡು ಪ್ರಾಣಿಗಳ ಹತ್ಯೆ ಮತ್ತು ಜಾನುವಾರು ಹತ್ಯೆಯಾಗುತ್ತಿದೆ ಎಂಬ ಮಾಹಿತಿಯ ಮಧ್ಯೆಯೇ ಫೆ.7ರಂದು ಎಸ್ಟೇಟ್ ಒಳಗಿನಿಂದ ನಾಯಿಗಳು ಪ್ರಾಣಿಗಳ ಮೂಳೆಯನ್ನು ಕಚ್ಚಿಕೊಂಡು ಹೊರಗೆ ತಂದಿದ್ದು, ಇದನ್ನು ಗಮನಿಸಿದ …
-
latestNewsದಕ್ಷಿಣ ಕನ್ನಡ
ಕಡಬ:ಕಳಾರ ಸಮೀಪ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ!!ಸವಾರರಿಬ್ಬರಿಗೂ ಗಾಯ-ಆಸ್ಪತ್ರೆಗೆ ದಾಖಲು
ಕಡಬ: ಕಡಬ ಸಮೀಪದ ಕಳಾರ ಎಂಬಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರರಿಬ್ಬರೂ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ. ಗಾಯಳುಗಳಲ್ಲಿ ಓರ್ವನನ್ನು ಪುತ್ತೂರು ಹಾಗೂ ಇನ್ನೊರ್ವನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಳುಗಳನ್ನು ನಾಗೇಶ್ ಹಾಗೂ ಸುರೇಶ್ ಎಂದು ಗುರುತಿಸಲಾಗಿದೆ. …
-
latestNewsದಕ್ಷಿಣ ಕನ್ನಡ
ಉಡುಪಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಪ್ರಕರಣ, ಕುದುಲೂರು ಎಸ್ ಡಿ ಪಿ ಐ ಕಾರ್ಯಕರ್ತನಿಂದ ಹಿಂದೂ ಪರ ಸಂಘಟನೆ ವಿರುದ್ದ ತನ್ನ ಟ್ವಿಟರ್ ನಲ್ಲಿ ಪೋಸ್ಟ್ , ದೂರು ನೀಡಿದ ಶ್ರೀ ರಾಮ ಗೆಳೆಯರ ಬಳಗದ ಪದಾಧಿಕಾರಿಗಳು.
ಉಡುಪಿಯ ಸರ್ಕಾರಿ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಾಬ್ ಪ್ರಕರಣಕ್ಕೆ ಸಂಬಂದಪಟ್ಟಂತೆ ಕಡಬ ತಾಲೂಕಿನ ಕೊಯಿಲ ಗ್ರಾಮದ ಕುದುಲೂರು ಎಂಬಲ್ಲಿನ ಎಸ್ ಡಿ ಪಿ ಐ ಕಾರ್ಯಕರ್ತರೊರ್ವ ಹಿಂದೂ ಪರ ಸಂಘಟನೆಯ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೊಸ್ಟ್ ಹಂಚಿಕೊಂಡಿದ್ದಾರೆ ಎಂದು ಅರೋಪಿಸಿ ಕೊಯಿಲ …
-
latestNewsದಕ್ಷಿಣ ಕನ್ನಡ
ಕಡಬ: ಜೆಸಿಬಿ ಬಕೆಟ್ ಕದ್ದು ಸಿಕ್ಕಿಬಿದ್ದ ಕಳ್ಳರಿಗೆ ರಾಜಕೀಯ ಮುಖಂಡರ ಸಂಬಂಧಿಕರೆಂದು ರಾಜಮರ್ಯಾದಿ!! ಒಂದು ಪ್ರಕರಣ ಬೇಧಿಸಲು ತೆರಳಿದ್ದ ಪೊಲೀಸರು – ಇನ್ನೆಲ್ಲೋ ಕದ್ದು ಮಾರಲು ಬಂದ ಕಳ್ಳರು
ಕಡಬ: ಇಲ್ಲಿನ ತಹಶೀಲ್ದಾರ್ ಕಚೇರಿಯ ಬಳಿಯಲ್ಲಿರುವ ಪೆಟ್ರೋಲ್ ಪಂಪ್ ಬಳಿ ಇರಿಸಲಾಗಿದ್ದ ಜೆಸಿಬಿ ಯ ಬಕೆಟ್ ಒಂದನ್ನು ಕಳ್ಳರು ಎಗರಿಸಿದ್ದು, ಕಳ್ಳತನದ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಜೆಸಿಬಿ ಮಾಲೀಕ ಠಾಣೆಗೆ ದೂರು ನೀಡಿ ಕಳ್ಳತನವಾದ ಜೆಸಿಬಿಯ ಬಕೆಟ್ ಪಂಜದಲ್ಲಿರುವ ಗುಜರಿ ಅಂಗಡಿಯೊಂದರಲ್ಲಿ …
-
latestNewsದಕ್ಷಿಣ ಕನ್ನಡ
ಕಡಬ: ಮರ್ದಾಳ ನೆಕ್ಕಿತ್ತಡ್ಕ ದರ್ಗಾ ದಲ್ಲಿ ಕಳ್ಳರ ಕೈಚಳಕ!! ಬೀಗ ಮುರಿದು ಮೂವತ್ತು ಸಾವಿರಕ್ಕೂ ಹೆಚ್ಚಿನ ಹಣ ದೋಚಿದ ಕಳ್ಳರು
ಕಡಬ: ತಾಲೂಕಿನ ಮರ್ದಾಳ ನೆಕ್ಕಿತ್ತಡ್ಕ ದರ್ಗಾದಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದ್ದು , ದರ್ಗಾದ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚಿನ ನಗದು ಕದ್ದ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿ ಸುಮಾರು ಮೂರು …
-
latestNewsದಕ್ಷಿಣ ಕನ್ನಡ
ಅರ್ಬಿ : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರುದ್ರಾಕ್ಷ ಸಭಾಭವನ ಲೋಕಾರ್ಪಣೆ, ಅನ್ನಛತ್ರಕ್ಕೆ ಶಿಲಾನ್ಯಾಸ
ಕಡಬ : ಕುಂತೂರು ಗ್ರಾಮದ ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ,ವಾರ್ಷಿಕ ಬಲಿವಾಡು ಕೂಟ ಹಾಗೂನೂತನ ನಿರ್ಮಾಣ ಗೊಳ್ಳಲಿರುವ ಅನ್ನಚತ್ರಕ್ಕೆ ಶಿಲಾನ್ಯಾಸ ಮತ್ತು ನೂತನ ನಿರ್ಮಾಣಗೊಂಡ ರುದ್ರಾಕ್ಷ ಸಭಾಭವನ ಲೋಕಾರ್ಪಣೆ ನಡೆಯಿತು. ಹೊರನಾಡು ಡಾ. ಭೀಮೇಶ್ವರ ಜೋಷಿ ಯವರು ನೂತನ …
-
latestದಕ್ಷಿಣ ಕನ್ನಡ
ಕಡಬದಲ್ಲಿ ನಡುರಾತ್ರಿ ಮನೆಗೆ ನುಗ್ಗಿ ಅನುಚಿತವಾಗಿ ವರ್ತಿಸಿದ್ದ ಅರಣ್ಯಾಧಿಕಾರಿ ಸಂಧ್ಯಾ ಬೀದರ್ಗೆ ವರ್ಗಾವಣೆ
ಕಡಬ: ಅರಣ್ಯಾಧಿಕಾರಿಗಳ ವಿರುದ್ಧ ಮರಗಳ್ಳತನದ ದೂರು ನೀಡಿದ್ದ ದ್ವೇಷದಿಂದ ಐತ್ತೂರಿನ ಮೂಜೂರು ನಿವಾಸಿ ರೈತ ಪದ್ಮಯ್ಯ ಗೌಡರ ಮನೆಗೆ ದಾಳಿಯ ನೆಪದಿಂದ ತಡರಾತ್ರಿ ನುಗ್ಗಿ ಅಮಾನವೀಯವಾಗಿ ವರ್ತಿಸಿದ್ದ ಅರಣ್ಯಾಧಿಕಾರಿ ಸಂಧ್ಯಾ ಅವರನ್ನು ಬೀದರ್ ನ ನೌಬಾದ್ ಅರಣ್ಯ ತರಬೇತಿ ಕೇಂದ್ರಕ್ಕೆ ವರ್ಗಾವಣೆ …
-
ಕಡಬ : ಕಳೆದ ನಾಲ್ಕು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇಚ್ಲಂಪಾಡಿ ಗ್ರಾಮದ ಲಾವತ್ತಡ್ಕ ರುದ್ರಮಜಲು ನಿವಾಸಿ ನಂದಕುಮಾರ್(19ವ.)ರವರು ಜ.27ರಂದು ಸಂಜೆ ನಿಧನರಾಗಿದ್ದಾರೆ. ನೆಲ್ಯಾಡಿಯ ಕಾಲೇಜೊಂದರಲ್ಲಿ ಪ್ರಥಮ ಬಿ.ಕಾಂ.ವಿದ್ಯಾಥಿಯಾಗಿದ್ದ ನಂದಕುಮಾರ್ ನಾಲ್ಕು ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ದಿಢೀರ್ ತೀವ್ರ ಅನಾರೋಗ್ಯಕ್ಕೆ …
-
ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಳಕ್ಕ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಬಳಕ್ಕ ಅರಣ್ಯ ಪ್ರದೇಶದಲ್ಲಿ ನೆಡುತೋಪಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಠಾತ್ತನೆ ಕಾಡಾನೆಯೊಂದು ದಾಳಿ ನಡೆಸಿದ್ದು ವ್ಯಕ್ತಿಯೊಬ್ಬರ ತಲೆ ಮತ್ತು ಸೊಂಟಕ್ಕೆ …
