ಬೆಳಂದೂರು ಸಮೀಪ ಗುಂಡಿನಾರು ಎಂಬಲ್ಲಿ ಹನೀಫ್ ಎಂಬವರ ಪುತ್ರಿ ಅಯಿಷತ್ ಹನ್ನತ್ ಮನೆಯಿಂದ ಕಳ್ಳತನ ನಡೆದಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಬೆಳಂದೂರು ಗ್ರಾಮದ ಗುಂಡಿನಾರು ನಿವಾಸಿಯಾಗಿರುವ ಹನೀಫ್ ಎಂಬವರ ಪುತ್ರಿ ಅಯಿಷತ್ ಹನ್ನತ್ ಮನೆಯಲ್ಲಿ ಓರ್ವಳೆ …
Kadaba news
-
ಕಡಬ : ಕಡಬ ತಾಲೂಕು ವ್ಯಾಪ್ತಿಯಲ್ಲಿ ಮಂಗಳವಾರ ಒಂದೇ ದಿನ ಐದು ಕಡೆ ಗ್ರಾಮ ಸಭೆ ನಡೆದಿದ್ದು ಇಲಾಖಾಧಿಕಾರಿಗಳು ಬಹುತೇಕ ಕಡೆ ಭಾಗವಹಿಸಲು ಅಡ್ಡಿಯಾದ ಬಗ್ಗೆ ವರದಿಯಾಗಿದೆ.ಕಡಬ ತಾಲೂಕಿನ ಪೆರಾಬೆ, ಮರ್ದಾಳ, ಬಿಳಿನೆಲೆ, ಎಡಮಂಗಲ ಹಾಗೂ ಸುಬ್ರಹ್ಮಣ್ಯ ಗ್ರಾ.ಪಂ.ಗಳಲ್ಲಿ ಜ.೨೫ರಂದು ಒಂದೇ …
-
ಕಡಬ: ಅಮಲು ಪದಾರ್ಥ ಸೇವಿಸಿ ಯುವಕನೊಬ್ಬ ನಡು ರಸ್ತೆಯಲ್ಲಿ ಕೆಲ ಹೊತ್ತು ಮಲಗಿದ್ದು ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡ್ಡಿ ಉಂಟಾದ ಘಟನೆ ಇಂದು ಕಡಬ ಪೇಟೆಯಲ್ಲಿ ನಡೆದಿದೆ.ಮುಖ್ಯ ಬಸ್ ನಿಲ್ದಾಣದ ಮುಂಭಾಗದ ರಸ್ತೆಯಲ್ಲೇ ಮಲಗಿದ ಕಾರಣ ಸಾರ್ವಜನಿಕರು ,ವಾಹನ ಸವಾರರು …
-
latestದಕ್ಷಿಣ ಕನ್ನಡ
ಕಡಬ: ಹೂವು ತರಲೆಂದು ಪೇಟೆಗೆ ಬಂದು ಹಿಂದಿರುಗುತ್ತಿದ್ದಾಗ ಕಳಾರ ಸಮೀಪ ಬೈಕ್ ಸ್ಕಿಡ್-ನವ ದಂಪತಿಗಳು ಗಂಭೀರ!! ಗಾಯಳುಗಳನ್ನು ಆಸ್ಪತೆಗೆ ಸಾಗಿಸಲು ಸ್ಥಳೀಯರ ನೆರವು-ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ
ಕಡಬ: ನವ ದಂಪತಿಗಳು ಸಂಚರಿಸುತ್ತಿದ್ದ ಬೈಕ್ ಗೆ ನಾಯಿಯೊಂದು ಅಡ್ಡ ಬಂದ ಪರಿಣಾಮ ಬೈಕ್ ಸ್ಕಿಡ್ ಆಗಿ ನವ ದಂಪತಿಗಳು ಗಂಭೀರ ಗಾಯಗೊಂಡ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಗಂಭೀರ ಗಾಯಗೊಂಡವರನ್ನು ಹೊಸಮಠ ಕತ್ತರಿಗುಡ್ಡೆ ನಿವಾಸಿಗಳಾದ …
-
latestದಕ್ಷಿಣ ಕನ್ನಡ
ರಾಜ್ಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪರೀಕ್ಷೆಯಲ್ಲಿ 85ನೇ ರ್ಯಾಂಕ್!! ಕಡಬದ ಮತ್ತೋರ್ವ ಯುವತಿ ವರ್ಷಿತಾ ಪಿ.ಎಸ್.ಐ ಹುದ್ದೆಗೆ ಆಯ್ಕೆ
ರಾಜ್ಯ ಸಿವಿಲ್ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ವರ್ಷಿತಾ ಪಿ.ಕೆ 85 ನೇ ರಾಂಕ್ ಪಡೆದು ಹುದ್ದೆಗೆ ಆಯ್ಕೆಯಾಗಿದ್ದಾರೆ. ವರ್ಷಿತ ಅವರು ಮೊರಾರ್ಜಿ ದೇಸಾಯಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಪ್ರಾಥಮಿಕ, ಪ್ರೌಢ, ಉನ್ನತ …
-
latestದಕ್ಷಿಣ ಕನ್ನಡ
ಕೊಂಬಾರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಬ್ಬರ್ ಕಾರ್ಮಿಕರಿಂದ ಕೆ.ಎಫ್.ಡಿ.ಸಿ. ಲಾರಿ ತಡೆದು ಪ್ರತಿಭಟನೆ
ಕಡಬ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಕರ್ನಾಟಕ ಅಭಿವೃದ್ಧಿ ನಿಗಮದ ಮೂಜೂರು ಘಟಕದ ಕೊಂಬಾರು ಮಂಡೆಕರ ಬ್ಲಾಕ್ ನಲ್ಲಿ ಕೆ.ಎಫ್.ಡಿ.ಸಿ. ರಬ್ಬರ್ ಹಾಲು ಸಾಗಾಟದ ಲಾರಿಯನ್ನು ತಡೆ ಹಿಡಿದು ಕಾರ್ಮಿಕರು ಪ್ರತಿಭಟನೆ ನಡೆಸಿದ ಘಟನೆ ಜ.2೦ರಂದು ನಡೆದಿದೆ. ವೇತನ ಪರಿಷ್ಕರಣೆ,ಮೂರ್ತೆ ಮಾಡಲು …
-
ಪುತ್ತೂರು: ಕೊರೋನಾ ರೂಪಾಂತರಿಯ 3ನೇ ಅಲೆಗೆ ಈಗಾಗಲೆ ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಒಟ್ಟು 113 ಪ್ರಕರಣ ಇದೆ. ಜ.20ರ ವರದಿಯಂತೆ 21 ಹೊಸ ಪ್ರಕರಣ ದಾಖಲಾಗಿದೆ. ಕೋವಿಡ್ ಸೋಂಕಿತ 113 ಮಂದಿಯ ಪೈಕಿ ಕೆಲವುಗುಣಮುಖರಾಗಿದ್ದು ಇನ್ನು ಕೆಲವರು ಮನೆಯಲ್ಲೇ ಐಸೋಲೇಷನ್ …
-
latestದಕ್ಷಿಣ ಕನ್ನಡ
ಕಡಬ: ಸುಖಾಂತ್ಯ ಕಂಡ ಯುವತಿ ನಾಪತ್ತೆ ಪ್ರಕರಣ!!|ಪ್ರಿಯಕರನೊಂದಿಗೆ ವಿವಾಹವಾಗಿ ಧರ್ಮಸ್ಥಳದಲ್ಲಿದ್ದ ಜೋಡಿಯನ್ನು ಪತ್ತೆಹಚ್ಚಿ ಠಾಣೆಗೆ ಕರೆತಂದ ಕಡಬ ಪೊಲೀಸರು
ಕಡಬ: ಮನೆಯಿಂದ ಹೊರ ಹೋದ ಯುವತಿಯೋರ್ವಳು ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರು, ಯುವತಿ ತನ್ನ ಪ್ರಿಯಕರನೊಂದಿಗೆ ವಿವಾಹವಾಗಿ ಪತ್ತೆಯಾಗುವ ಮೂಲಕ ಸುಖಾಂತ್ಯಗೊಂಡಿದೆ. ಕಡಬ ತಾಲೂಕಿನ ಕೋಡಿಂಬಾಳ ಗಾಣದಗುಂಡಿ ನಿವಾಸಿ ರಮೇಶ್ ಎಂಬವರ ಪುತ್ರಿ ದಿವ್ಯ(22) …
-
ಕಡಬ: ಕಡಬ ಗ್ರಾಮ ಪಂಚಾಯಿತಿ ಕಡಬ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿ ವರ್ಷಗಳೇ ಸಂದರೂ ಪಂಚಾಯಿತಿ ಅಧಿಕಾರಿಗಳು ನಾಗರೀಕರಿಗೆ ಮೂಲಭೂತ ವ್ಯವಸ್ಥೆ ಒದಗಿಸಿದಿರುವ ಬಗ್ಗೆ ನಾಗರೀಕ ಹೋರಾಟ ಸಮಿತಿಯಿಂದ ಪ್ರತಿಭಟನೆ ಜನವರಿ11ರಂದು ಕಡಬದಲ್ಲಿ ನಡೆಯಲಿದೆ ಎಂದು ನಾಗರೀಕ ಹೋರಾಟ ಸಮಿತಿ ಸಂಚಾಲಕ ಸಯ್ಯದ್ …
-
ಕಡಬ : ಇಲ್ಲಿನ ಮಿನಿ ವಿಧಾನಸೌಧದ ಕಟ್ಟಡ ಕಾಮಗಾರಿ ಮಾಡುತ್ತಿದ್ದ ಹಿಂದಿ ಭಾಷಿಗ ಕಾರ್ಮಿಕರ ಮೊಬೈಲ್ ನ್ನು ಬೈಕ್ ನಲ್ಲಿ ಬಂದ ಅಪರಿಚಿತರು ಎಗರಿಸಿಕೊಂಡು ಪರಾರಿಯಾದ ಘಟನೆ ಕಡಬದಲ್ಲಿ ಬುಧವಾರದಂದು ಸಂಜೆ ನಡೆದಿದೆ. ಕಡಬ ತಹಶೀಲ್ದಾರ್ ಕಛೇರಿಯ ಹಿಂಭಾಗದಲ್ಲಿ ಕಾರ್ಮಿಕರು ಕೆಲಸ …
