ಕಡಬ ( ಪಿಜಕ್ಕಳ ) ಡಿ.7:ಜನರು ತೋರಿಸಿದ ಪ್ರೀತಿ,ವಿಶ್ವಾಸಕ್ಕೆ ನಾನು ಸದಾ ಖುಣಿಯಾ ಗಿದ್ದೇನೆ ಎಂದು ಪದ್ಮಶ್ರೀ ವಿಜೇತ ಹರೇಕಳ ಹಾಜಬ್ಬ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ ,ಕಡಬ ತಾಲೂಕು ಪತ್ರಕರ್ತ ಸಂಘ ,ಎಸ್.ಡಿ. ಎಂ.ಸಿ.ದ.ಕ.ಜಿ.ಪಂ. ಕಿರಿಯ …
Kadaba news
-
latestದಕ್ಷಿಣ ಕನ್ನಡ
ಓಮಿಕ್ರಾನ್ ವೈರಸ್ ಹಿನ್ನೆಲೆ!!ಕಡಬ ತಾಲೂಕಿನಾದ್ಯಂತ ವೈರಸ್ ತಡೆಗೆ ಕಟ್ಟುನಿಟ್ಟಿನ ಕ್ರಮಗಳ ಪಾಲಿಸಲು ಸೂಚನೆ
ರಾಜ್ಯಾದ್ಯಂತ ಓಮಿಕ್ರಾನ್ ವೈರಸ್ ತಡೆಗೆ ರಾಜ್ಯ ಸರ್ಕಾರವು ಕೆಲ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡ ಬೆನ್ನಲ್ಲೇ ಕಡಬದಲ್ಲೂ ವೈರಸ್ ತಡೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಪಾಲಿಸಲು ಸೂಚಿಸಲಾಗಿದೆ. ಕಡಬ ಠಾಣಾಧಿಕಾರಿ ರುಕ್ಮ ನಾಯ್ಕ್ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದು, ವೈರಸ್ ತಡೆಗೆ ಕಡಬ ಠಾಣಾ ವ್ಯಾಪ್ತಿಯಲ್ಲಿ …
-
latestದಕ್ಷಿಣ ಕನ್ನಡ
ಕಡಬ:ಡಿಸೆಂಬರ್ 05 ಭಾನುವಾರ ದೊಡ್ಡಕೊಪ್ಪದ ಸಿದ್ಧಿವಿನಾಯಕ ಭಜನಾ ಮಂದಿರದ ವಠಾರದಲ್ಲಿ e-shram card ನೋಂದಣಿ ಹಾಗೂ ಮಾಹಿತಿ ಕಾರ್ಯಾಗಾರ!!
ಕಡಬ:ನಿಗದಿತ ವಿಭಾಗಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಭಾರತೀಯ ಕಾರ್ಮಿಕ ಇಲಾಖೆ ಪರಿಚಯಿಸಿದ ‘ಈ ಶ್ರಮ ಕಾರ್ಡ್(e -shram card) ನೋಂದಣಿ ಹಾಗೂ ಮಾಹಿತಿ ಕಾರ್ಯಾಗಾರ ಇದೇ ಬರುವ ದಿನಾಂಕ 05/12/21 ರ ಭಾನುವಾರದಂದು ಆರ್ ಎಸ್ ಎಸ್ ಶಾಖೆ ದೊಡ್ಡಕೊಪ್ಪ …
-
ಕಡಬ : ಪೇಟೆಯಲ್ಲಿರುವ ಪಾಳು ಬಿದ್ದ ಪ್ರವಾಸಿ ಬಂಗಲೆಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ರೀತಿಯಲ್ಲಿ ಪತ್ತೆಯಾಗಿದ್ದಾರೆ. ಮೃತದೇಹದಲ್ಲಿ ಬೆಂಕಿ ತಾಗಿದ ಗುಳ್ಳೆಗಳು ಕಾಣುತ್ತಿದ್ದು,ವ್ಯಕ್ತಿ ಮಲಗಿದ್ದ ಚಾಪೆಯೂ ಬೆಂಕಿಯಿಂದ ಕರಟಿದ ರೀತಿಯಲ್ಲಿ ಇದೆ.ಆದರೂ ಪ್ರವಾಸಿ ಬಂಗಲೆಗೆ ಬೀಗ ಹಾಕಲಿಲ್ಲವೇ ಎಂಬುದು ಪ್ರಶ್ನೆಯಾಗಿದೆ. ಈ ವ್ಯಕ್ತಿಯನ್ನು …
-
ಕಡಬ :ಕೊಂಬಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿರಿಬಾಗಿಲಿನಲ್ಲಿ ಹಾಡುಹಗಲೇ ಕಾಡಾನೆಯೊಂದು ತೋಟಕ್ಕೆ ನುಗ್ಗಿ ಬಾಳೆಗಿಡಗಳನ್ನು ಕಿತ್ತು ತಿಂದಿದೆ. ಸಿರಿಬಾಗಿಲಿನ ಬಾರ್ಯ ಎಂಬ ಪ್ರದೇಶಕ್ಕೆ ಗರ್ಭಿಣಿ ಆನೆ ಬಂದಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಆನೆಯನ್ನು ಓಡಿಸುವ ಸಲುವಾಗಿ ಸಿಡಿಸಿದರೂ ತೋಟದಿಂದ ಹೋಗಿಲ್ಲ ಎಂದು …
-
ಕಡಬ : ಕಡಬ ತಾಲೂಕಿನ ಓಂತ್ರಡ್ಕ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವತ್ರಿಕ ಚುನಾವಣೆ ಮಾದರಿಯಂತೆ ಶಾಲಾ ಸಂಸತ್ ಚುನಾವಣೆ ಪ್ರಕ್ರಿಯೆ ನಡೆಯಿತು.ಶಾಲಾ ಮೈದಾನದಲ್ಲಿ ವಿದ್ಯಾರ್ಥಿಗಳು ಪ್ರಚಾರ ನಡೆಸಿ, ತಮಗೇ ಮತ ಹಾಕುವಂತೆ ವಿದ್ಯಾರ್ಥಿಗಳನ್ನು ಮನವೊಲಿಸುತ್ತಿದ್ದ ದೃಶ್ಯಗಳು ವಿದ್ಯಾರ್ಥಿಗಳು ಸಾರ್ವತ್ರಿಕ …
-
ಕಡಬ : ಗೋಳಿತ್ತೊಟ್ಟು ಗ್ರಾ.ಪಂ.ಸದಸ್ಯ ಡೆಬ್ಬೇಲಿ ನಿವಾಸಿ ಮಹೇಶ್(27ವ.)ರವರು ನ.27ರಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಮಹೇಶ್ರವರಿಗೆ ಕೆಲ ದಿನದ ಹಿಂದೆ ಜ್ವರ ಕಾಣಿಸಿಕೊಂಡಿದ್ದು ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ನ.26ರಂದು ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗಾಗಿ ಕರೆತಂದಿದ್ದರು. ಬಳಿಕ …
-
ಕಡಬ: ಪತ್ರಕರ್ತರ ಮೇಲಿನ ಹಲ್ಲೆ ವಿಚಾರದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಡಬ ತಾಲೂಕು ಪತ್ರಕರ್ತರ ಸಂಘವು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ. ಮಂಗಳೂರಿನಲ್ಲಿ ನ.22 ರಂದು ಪಬ್ಲಿಕ್ ಟಿವಿ ವರದಿಗಾರನ ಮೇಲೆ ಹಲ್ಲೆ ನಡೆದಿದ್ದು, ಆರೋಪಿಗಳ ವಿರುದ್ಧ ಸೂಕ್ತ …
-
ಕಡಬ: ವಿದ್ಯಾರ್ಥಿಗಳು ಸಾಧಕರ ಜೀವನವನ್ಬು ಆದರ್ಶವಾಗಿಟ್ಟುಕೊಳ್ಳಬೇಕು. ಇದಕ್ಕೆ ಸಂಸ್ಕಾರಭರಿತ ಶಿಕ್ಷಣವೂ ಅಗತ್ಯ. ಶಿಕ್ಷಣದಿಂದಲೇ ಸ್ವಸ್ಥ ಸಮಾಜದ ನಿರ್ಮಾಣ ಸಾಧ್ಯ ಎಂದು ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಹೇಳಿದರು. ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನಲ್ಲಿ ನಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ …
-
ದಕ್ಷಿಣ ಕನ್ನಡ
ಕಡಬ : ಕುಸಿಯುವ ಸ್ಥಿತಿಯಲ್ಲಿ ಕಳಾರ ಅಂಗನವಾಡಿ ಕಟ್ಟಡ, ಪುಟಾಣಿಗಳ ಸ್ಥಳಾಂತರ
ಪೂರ್ಣಗೊಳ್ಳದ ಹೊಸ ಕಟ್ಟಡ, ತ್ರಿಶಂಕು ಸ್ಥಿತಿಯಲ್ಲಿ ಅಂಗನವಾಡಿ ಕೇಂದ್ರ15 ದಿನದೊಳಗೆ ಹೊಸ ಕಟ್ಟಡದ ಕಾಮಗಾರಿ ಪೂರ್ಣಗೊಳ್ಳದಿದ್ದರೆ ಪ್ರತಿಭಟನೆ-ಎಚ್ಚರಿಕೆ ಕಡಬ: ಸುಮಾರು 30ವರ್ಷ ಹಳೆಯದಾದ ಕಟ್ಟಡ ಇದೀಗ ಕೆಲವು ವರ್ಷಗಳಿಂದ ಶಿಥಿಲಗೊಂಡು ಈಗವೋ ಮತ್ತೆಯೋ ಬೀಳುವ ಸ್ಥಿತಿಯಲ್ಲಿದೆ. ಅಂಗನವಾಡಿ ಪುಟಾಣಿಗಳನ್ನು ಸುರಕ್ಷತೆಯ ದೃಷ್ಟಿಯಿಂದ ಕಿ.ಪ್ರಾ.ಶಾಲೆಯ ಕೊಠಡಿಯೊಂದಕ್ಕೆ ಸ್ಥಳಾಂತರಿಸಲಾಗಿದೆ. ಆದರೆ ಸ್ಥಳಾಂತರಗೊಂಡ ಕಟ್ಟಡದ …
