Kadaba: ಕಡಬದಲ್ಲಿ ಕಳೆದ ಐದು ದಿನಗಳಿಂದ ಸುದ್ದಿಯಲ್ಲಿದ್ದ ಯುವಕ ನಾಪತ್ತೆ ಪ್ರಕರಣಕ್ಕೆ ಇದೀಗ ಬಿಗ್ ಟ್ರಸ್ಟ್ ಸಿಕ್ಕಿದ್ದು ಯುವಕನನ್ನು ಆತನ ಸ್ನೇಹಿತನೇ ಕೊಲೆಗೈದು ಸುಟ್ಟು ಹಾಕಲು ಯತ್ನಿಸಿದ ಅಮಾನವೀಯ ವಿಚಾರ ಬೆಳಕಿಗೆ ಬಂದಿದೆ.
Tag:
Kadaba police
-
ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ ಲವ್ ಜಿಹಾದ್ ಪ್ರಕರಣಗಳು ಎಗ್ಗಿಲ್ಲದೆ ನಡೆಯುತ್ತಿದ್ದು, ಕರಾವಳಿ ಜಿಲ್ಲೆಯಲ್ಲೂ ಕೂಡ ತರೆಮರೆಯಲ್ಲಿ ಕೆಲವೊಂದು ಮತಾಂತರ ಪ್ರಕರಣಗಳು ನಡೆಯುತ್ತಿವೆ ಎನ್ನುವ ಆರೋಪವು ಕೇಳಿಬಂದಿವೆ.ಈ ನಡುವೆ, ಆಲಂಕಾರಿನ ಹಿಂದೂ ಯುವತಿ ಅನ್ಯಕೋಮಿನ ಯುವಕನ ಜೊತೆಗೆ ಓಡಾಟ ನಡೆಸಿರುವ ಘಟನೆ ಕೊಂತೂರು …
