ತಲೆಕ್ಕಿ ಬಳಿ ವಿದ್ಯುತ್ ಕಂಬ ಹತ್ತಿ ದುರಸ್ತಿ ಮಾಡುತ್ತಿದ್ದ ವೇಳೆ ಹಠಾತ್ ವಿದ್ಯುತ್ ಪ್ರವಹಿಸಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
Kadaba
-
ಕಡಬ (kadaba)ದಲ್ಲಿ ಚಲಿಸುತ್ತಿದ್ದ ಕೆ.ಎಸ್ ಆರ್.ಟಿ.ಸಿ ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
-
News
Kadaba Taluk Office: ಕಡಬ ತಾಲೂಕು ಕಛೇರಿಯಲ್ಲಿ 5 ತಿಂಗಳಾದರೂ ವಿಲೇವಾರಿವಾಗದ 94ಸಿ ಕಡತ! ಪ್ರಶ್ನಿಸಿದ ಪತ್ರಕರ್ತನಿಗೆ ದಬಾಸಿದ ತಾಲೂಕು ಕಛೇರಿ ಸಿಬ್ಬಂದಿ
ಕಚೇರಿಗೆ ( Kadaba Taluk Office ) ಬರುವ ಸಾರ್ವಜನಿಕರೊಂದಿಗೆ ಸಭ್ಯತೆಯಿಂದ ವರ್ತಿಸಲು ತಿಳಿ ಹೇಳುವುದಾಗಿ ತಹಸೀಲ್ದಾರ್ ಪತ್ರಕರ್ತರಿಗೆ ತಿಳಿಸಿದ್ದಾರೆ.
-
ಗಾಳಿ ಮಳೆಗೆ ಕಡಬ (kadaba) ತಾಲೂಕಿನ ನೆಟ್ಟಣದಲ್ಲಿ ಹೆದ್ದಾರಿ ಬದಿಯಲ್ಲಿದ್ದ ಮರಗಳು ಎರಡು ಕಾರುಗಳ ಮೇಲೆ ಬಿದ್ದ ಪರಿಣಾಮ ಕಾರುಗಳು ಜಖಂಗೊಂಡಿದೆ
-
Kadaba : ಕಾಡಾನೆ ಕಂಡುಬಂದ ಹಿನ್ನಲೆಯಲ್ಲಿ ರಕ್ಷಣೆಗೆ ಓಡಿ ಬರುತ್ತಿದ್ದ ವೇಳೆ ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ಇಚ್ಲಂಪಾಡಿ-ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ
-
Kadaba :ಕಡಬ (Kadaba) ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ಕುಮಾರಧಾರ ನದಿಗೆ ಹಾರಿದ ಬಗ್ಗೆ ವರದಿಯಾಗಿದೆ.
-
latestNewsದಕ್ಷಿಣ ಕನ್ನಡ
Dakshina kannada: ಕರಾವಳಿಯಲ್ಲಿ ಪೊಲೀಸರ ಕ್ಯಾರೆ ಇಲ್ಲ, ಬ್ಯಾರಿಕೇಡ್ಗೆ ಹೊಡೆದು ವಾಹನ ಪರಾರಿ, ದನದ ಮಾಂಸ ಇದ್ದ ಶಂಕೆ !
ಆತೂರು ಚೆಕ್ಪೋಸ್ಟ್ನಲ್ಲಿ ಪೊಲೀಸರ ಸೂಚನೆಯನ್ನೂ ಕ್ಯಾರೇ ಮಾಡದೆ ಬ್ಯಾರಿಕೇಡ್ ಗೆ ಡಿಕ್ಕಿ ಮಾಡಿ ಪಿಕ್ ಅಪ್ ವಾಹನವನ್ನು ನುಂಗಿಸಿಕೊಂಡು ಹೋದ ಘಟನೆ(Dakshina Kadaba News) ನಡೆದಿದೆ.
-
Karnataka State Politics Updatesದಕ್ಷಿಣ ಕನ್ನಡ
Kadaba: ಕಡಬದಲ್ಲಿ ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ; ಸುಳ್ಯದಲ್ಲಿ ಮತ್ತೊಮ್ಮೆ ಅತ್ಯಧಿಕ ಅಂತರಗಳಿಂದ ಬಿಜೆಪಿಯನ್ನು ಗೆಲ್ಲಿಸೋಣ : ಎ ವಿ ತೀರ್ಥರಾಮ
ಭಾರತೀಯ ಜನತಾ ಪಕ್ಷದ ಚುನಾವಣಾ ಕಚೇರಿ (BJP election office) ಉದ್ಘಾಟನಾ ಸಮಾರಂಭ ಕಡಬದ ಯೋಗ ಕ್ಷೇಮ ವಾಣಿಜ್ಯ ಸಂಕೀರ್ಣದಲ್ಲಿ ನಡೆಯಿತು.
-
ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ – ಪಂಜ – ರಸ್ತೆಯ ಕಲ್ಲಂತಡ್ಕ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.
-
ದಕ್ಷಿಣ ಕನ್ನಡ
Koila : ಕೊಯಿಲ ಪಶುವೈದ್ಯಕೀಯ ಕಾಲೇಜು ಮೊದಲ ಹಂತದ ಕಟ್ಟಡ , ಕಡಬ ತಾಲೂಕು ಮಿನಿವಿಧಾನ ಸೌಧ, ಕಡಬ ತಾಲೂಕು ಪಂಚಾಯಿತಿ ಕಟ್ಟಡಗಳ ಉದ್ಘಾಟನೆ
ಕಟ್ಟಡಗಳ ಅವಶ್ಯಕತೆಯಿರುತ್ತದೆ ಅಂತೆಯೇ ಕಡಬದಲ್ಲಿ ಕಂದಾಯ, ತಾಲೂಕು ಪಂಚಾಯತಿಗೆ ಸುಸಜ್ಜಿತ ಕಟ್ಟಡಗಳ ನಿರ್ಮಾಣದಿಂದ ಸಂತುಷ್ಟಿಯಿಂದ ಜನರಿಗೆ ಸೇವೆ ನೀಡಲು ಅನುಕೂಲಕರವಾಗಿದೆ ಎಂದರು.
